'ಅಗ್ನಿಸಾಕ್ಷಿ'ಯಲ್ಲಿ ಸೈಲೆಂಟ್ ತನು ರಿಯಲ್ ಲೈಫಲ್ಲಿ ಇಷ್ಟೊಂದು ವೈಲೆಂಟಾ!?
ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ'ಯಲ್ಲಿ ಸನ್ನಿಧಿಗೆ ಮುದ್ದು ತಂಗಿಯಾಗಿ ಕಾಣಿಸಿಕೊಂಡಿರುವ ತನು ಅಲಿಯಾಸ್ ಐಶ್ವರ್ಯಾ ಸಾಲಿಮಠ್ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಫೋಟೋ ಹಾಗೂ ಅವರ ಬಗ್ಗೆ ನಿಮಗೆ ತಿಳಿದಿರದ ವಿಚಾರಗಳಿವು!
110

'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ತಂಗಿ ತನು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

210
ಮೂಲತಃ ಧಾರವಾಡದ ಹುಡುಗಿ. ಐಶ್ವರ್ಯ ಹುಟ್ಟಿದ್ದು ಮಾರ್ಚ್ 25

310
ಶಾಪಿಂಗ್ ಅಂದ್ರೆ ತನುಗೆ ಸಿಕ್ಕಾಪಟ್ಟೆ ಇಷ್ಟವಂತೆ!

410
ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ.

510
ಕನ್ನಡ ಹಾಗೂ ತಮಿಳು ಧಾರಾವಾಹಿಗಳಲ್ಲಿ ಅಭಿನಯಿಸುತ್ತಾರೆ.

610
'ಮಹಾಸತಿ' ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು

710
'ಕಲ್ಯಾಣಂ ಕಲ್ಯಾಣಂ'ನಲ್ಲಿ ಶ್ವೇತಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

810
'ಧೂಳಿಪಟ' ಚಿತ್ರದಲ್ಲಿ ಮಿಂಚಿದ್ದಾರೆ.
'ಧೂಳಿಪಟ' ಚಿತ್ರದಲ್ಲಿ ಮಿಂಚಿದ್ದಾರೆ.
910
ಐಶ್ವರ್ಯ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಫೋಟೋಗಳಿವು.

1010
ಅಭಿಮಾನಿಗಳ ಮಾತು ಹಾಗೂ ಅವರ ಪ್ರಶ್ನೆಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ಪಂದಿಸುತ್ತಾರೆ.

Latest Videos