Asianet Suvarna News Asianet Suvarna News

100 ದಿನ ಕುಟುಂಬ ಜತೆಗಿರಲು ಸಿಎಪಿಎಫ್ ಸೈನಿಕರಿಗೆ ಅನುಮತಿ?

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಯೋಧರು ವರ್ಷದಲ್ಲಿ ಕನಿಷ್ಠ 100 ದಿನ ತಮ್ಮ ಕುಟುಂಬದೊಂದಿಗೆ ಕಾಲ ಕಳೆಯುವ ಅವಕಾಶ ನೀಡಬೇಕು ಎನ್ನುವ ಪ್ರಸ್ತಾಪಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ದೇಶನದಂತೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಅಧಿಕಾರಿ ಗಳು ಶುಕ್ರವಾರ ತಿಳಿಸಿದ್ದಾರೆ.

Centre implement Amit Shah order for 100 days  home stays to CAPF jawans
Author
Bengaluru, First Published Nov 9, 2019, 11:16 AM IST

ನವದೆಹಲಿ (ನ. 09): ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಯೋಧರು ವರ್ಷದಲ್ಲಿ ಕನಿಷ್ಠ 100 ದಿನ ತಮ್ಮ ಕುಟುಂಬದೊಂದಿಗೆ ಕಾಲ ಕಳೆಯುವ ಅವಕಾಶ ನೀಡಬೇಕು ಎನ್ನುವ ಪ್ರಸ್ತಾಪಕ್ಕೆ ಕೇಂದ್ರ ಗೃಹ
ಸಚಿವ ಅಮಿತ್ ಶಾ ನಿರ್ದೇಶನದಂತೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಅಧಿಕಾರಿ ಗಳು ಶುಕ್ರವಾರ ತಿಳಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಗೆ 820 ಕೋಟಿ ವ್ಯಯಿಸಿದ ಕೈ!

ಸಿಆರ್‌ಪಿಎಫ್ ಹೆಚ್ಚುವರಿ ನಿರ್ದೇಶಕ ಅತುಲ್ ಕರ್ವಾಲ್ ನೇತೃತ್ವದಲ್ಲಿ 7 ಮಂದಿ ಸಮಿತಿ ರಚಿಸಲಾಗಿದ್ದು, ಪ್ರತೀ ಕೇಂದ್ರ ಶಸ್ತ್ರಾಸ್ತ್ರ ದಳದ ಒಬ್ಬರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. 4 ವಾರದೊಳಗೆ ವರದಿ ನೀಡಲು ಸೂಚಿಸಲಾಗಿದ್ದು, ಇದು ಜಾರಿ ಆದರೆ, 7 ಲಕ್ಷ ಯೋಧರಿಗೆ ಉಪಯೋಗವಾಗಲಿದೆ.

 

Follow Us:
Download App:
  • android
  • ios