Asianet Suvarna News Asianet Suvarna News

ಮಾಜಿ ಸಿಎಂ ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು: ಅಪೋಲೊ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಯಡಿಯೂರಪ್ಪ ನಿನ್ನೆ ರಾತ್ರಿ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಹಾಗೂ ರಕ್ತದೊತ್ತಡದಿಂದ ಬಳಲುತ್ತಿರುವ ಬಿಎಸ್​ವೈ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

BS Yadyurappa Admitted to hospital

ಬೆಂಗಳೂರು(ಅ.19): ಮಾಜಿ ಸಿಎಂ ಯಡಿಯೂರಪ್ಪ ನಿನ್ನೆ ರಾತ್ರಿ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಹಾಗೂ ರಕ್ತದೊತ್ತಡದಿಂದ ಬಳಲುತ್ತಿರುವ ಬಿಎಸ್​ವೈ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಮೂರು ದಿನಗಳಿಂದ ಜ್ವರ ಬಾಧಿಸುತ್ತಿದ್ದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಇನ್ನೂ  2 ದಿನ ಚಿಕಿತ್ಸೆ ಪಡೆಯಲಿರುವ ಬಿಎಸ್​ವೈ, ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಬಳಿಕ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದ ಜಿಲ್ಲೆಗಳಿಗೆ ಭೇಟಿ ನೀಡಿ ಮುಂದಿನ ಚುನಾವಣೆಗೆ ತಯಾರಿ ನಡೆಸಲಿದ್ದಾರೆ.

Follow Us:
Download App:
  • android
  • ios