* 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಏನಾಗುತ್ತದೆ?* ತನ್ನನ್ನು ಡಿಸಿಎಂ ಮಾಡಿ ಎನ್ನುತ್ತಿದ್ದಾರೆಯೇ ಸಚಿವ ಆಂಜನೇಯ* ತಾನು ಉಪಮುಖ್ಯಮಂತ್ರಿಯಾದರೆ ದಲಿತ ಎಡವರ್ಗವನ್ನು ಸೆಳೆಯಬಹುದೆಂಬ ಲೆಕ್ಕಾಚಾರ

ಇಂಡಿಯಾ ಗೇಟ್ | ದೆಹಲಿಯಿಂದ ಕಂಡ ರಾಜಕಾರಣ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಲಿತ ವರ್ಗಕ್ಕೆ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂಬ ಒತ್ತಾಯ ಹಳೆಯದು ಬಿಡಿ. ಆದರೆ ಕಳೆದ ವಾರ ದೆಹಲಿಗೆ ಬಂದಿದ್ದ ಆಂಜನೇಯ ಹೇಳಿದ ಮಾತು ಸ್ವಲ್ಪ ಇಂಟ್ರೆಸ್ಟಿಂಗ್ ಆಗಿದೆ. 2018ರಲ್ಲಿ ದಲಿತರು ಮುಖ್ಯಮಂತ್ರಿ ಆಗುತ್ತಾರೆಯೇ ಎಂದು ಕೇಳಿದಾಗ, ಅಯ್ಯೋ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ, ಅದು ಪಕ್ಕಾ. ಆದರೆ ಕಾಂಬಿನೇಷನ್ ಮಾಡೋದಾದರೆ, ನನ್ನನ್ನು ಉಪಮುಖ್ಯಮಂತ್ರಿ ಮಾಡಿದರೆ ತುಂಬಾ ಹಿಂದುಳಿದಿರುವ, ದಲಿತ ಎಡವರ್ಗಕ್ಕೆ ಒಳ್ಳೆಯ ಸಂದೇಶ ಹೋಗುತ್ತದೆ ಎಂದು ಆಂಜನೇಯ ಹೇಳಿದ್ದು ತಮಾಷೆಯೋ ಗಂಭೀರ ಸಾಧ್ಯತೆಯೋ?

- ಪ್ರಶಾಂತ್ ನಾತು, ಸುವರ್ಣ ನ್ಯೂಸ್
epaperkannadaprabha.com

--------

ಇಂಡಿಯಾ ಗೇಟ್ ಪೂರ್ಣ ಲೇಖನಕ್ಕೆ ಇಲ್ಲಿ ಕ್ಲಿಕ್ ಮಾಡಿ

ಇವನ್ನೂಓದಿ:

* ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿ ಬೇರೆ ರಾಜ್ಯದ ಚುನಾವಣೆಯತ್ತ ರಾಜಕಾರಣಿಗಳ ಲಕ್ಷ್ಯ

* ರಾಹುಲ್'ಗೆ ಪಟ್ಟ; ಸೋನಿಯಾ ಕನ್'ಫ್ಯೂಷನ್; ಕಾರಣ ಏನು?

* ಗುಜರಾತ್'ನಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಹೇಗೆ ನಡೆಯುತ್ತೆ?

* ಕರ್ನಾಟಕದಲ್ಲಿ ಬಿಜೆಪಿ ಪರವಾಗಿ ಅಖಾಡಕ್ಕಿಳಿಯಲಿರುವ 250 ಪ್ರಬಲ ಆರೆಸ್ಸೆಸ್ ವಿಸ್ತಾರಕರು

* ದಿಲ್ಲಿ ಜನರ ಬಗ್ಗೆ ಗಡ್ಕರಿಗೆ ಯಾಕೆ ಬೇಜಾರು? ಮಂಚ ಮುರಿದುಬಿದ್ದ ಪ್ರಸಂಗ ನೆನಪಿಸಿಕೊಂಡ ಗಡ್ಕರಿ

* ಟಿಪ್ಪು ಹೊಗಳಿದ ರಾಷ್ಟ್ರಪತಿಗೆ ಆ ಭಾಷಣ ಬರೆದುಕೊಟ್ಟವರಾರು? ಇಲ್ಲಿದೆ ಸೀಕ್ರೆಟ್