ಬಿಗ್‌ಬಾಸ್‌ ವೀರರ ಜೊತೆ ಕಿರಿಕ್ ಕೀರ್ತಿ; ಇದು ಕಿರಿಕ್ ಫಿನಾಲೆ!

ಬಿಗ್‌ಬಾಸ್ ವಿನ್ನರ್ ಶೈನ್ ಶೆಟ್ಟಿ, ಇತರ ಸ್ಪರ್ಧಿಗಳಾದ ದೀಪಿಕಾ ದಾಸ್, ಭೂಮಿ ಶೆಟ್ಟಿ, ವಾಸುಕಿ ವೈಭವ್ ಸುವರ್ಣ ನ್ಯೂಸ್ ಸ್ಟುಡಿಯೋದಲ್ಲಿ ಬಿಗ್‌ಬಾಸ್ ಅನುಭವಗಳು, ಹೊರ ಬಂದ ಮೇಲಿನ ಎಕ್ಸೈಟ್‌ಮೆಂಟ್‌ಗಳನ್ನು ಹಂಚಿಕೊಂಡಿದ್ದಾರೆ. ಇಲ್ಲಿದೆ ನೋಡಿ!  

Share this Video
  • FB
  • Linkdin
  • Whatsapp

ಬಿಗ್‌ಬಾಸ್ 7 ಮುಕ್ತಾಯಗೊಂಡಿದೆ. ಶೈನ್ ಶೆಟ್ಟಿ ಈ ಬಾರಿ ಬಿಗ್‌ಬಾಸ್ ಟ್ರೋಫಿ ಗೆದ್ದು ಬೀಗಿದ್ದಾರೆ. ಈ ಬಾರಿಯ ಬಿಗ್‌ಬಾಸ್‌ನಲ್ಲಿ ಸ್ಪರ್ಧಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ವಾಸುಕಿ ವೈಭವ್, ಕುರಿ ಪ್ರತಾಪ್, ಭೂಮಿ ಶೆಟ್ಟಿ, ದೀಪಿಕಾ ದಾಸ್ ಎಲ್ಲರೂ ಸಮಾನ ಸ್ಪರ್ಧಿಗಳೇ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಗ್‌ಬಾಸ್ ಮನೆಯ ಹೈಯೆಸ್ಟ್ ಪೇಯ್ಡ್ ಸ್ಪರ್ಧಿ ಇವರೇ ನೋಡಿ!

ಬಿಗ್‌ಬಾಸ್ ವಿನ್ನರ್ ಶೈನ್ ಶೆಟ್ಟಿ, ಇತರ ಸ್ಪರ್ಧಿಗಳಾದ ದೀಪಿಕಾ ದಾಸ್, ಭೂಮಿ ಶೆಟ್ಟಿ, ವಾಸುಕಿ ವೈಭವ್ ಸುವರ್ಣ ನ್ಯೂಸ್ ಸ್ಟುಡಿಯೋದಲ್ಲಿ ಬಿಗ್‌ಬಾಸ್ ಅನುಭವಗಳು, ಹೊರ ಬಂದ ಮೇಲಿನ ಎಕ್ಸೈಟ್‌ಮೆಂಟ್‌ಗಳನ್ನು ಹಂಚಿಕೊಂಡಿದ್ದಾರೆ. ಇಲ್ಲಿದೆ ನೋಡಿ! 

Related Video