'ಡರ್ಟಿ ಪಿಕ್ಚರ್' ಅಥವಾ 'ಮಂಗಳಯಾನ'; ಬಾಲಿವುಡ್‌ಗೆ ಈ ನಟಿಯದ್ದೇ ಧ್ಯಾನ!

ಬಾಲಿವುಡ್ ಬ್ಯೂಟಿ ವಿದ್ಯಾ ಬಾಲನ್ ಅಂದ್ರೆ ಸಾಕು ಕಣ್ಮುಂದೆ ಬುರುವುದು ಡರ್ಟಿ ಪಿಕ್ಚರ್, ಕಹಾನಿ. ಬರೀ ನಟನೆ ಮಾತ್ರವಲ್ಲ  ಆಕೆಯ ಡ್ರೆಸ್ಸಿಂಗ್ ಸೆನ್ಸ್‌ಗೂ ಫಿದಾ ಆಗೋದು ಗ್ಯಾರಂಟಿ. ನ್ಯಾಷನಲ್ ಅವಾರ್ಡ್, ಫಿಲ್ಮಫೇರ್ ಅವಾರ್ಡ್, ಸ್ಕ್ರೀನ್ ಅವಾರ್ಡ್ ಹಾಗೂ ಪದ್ಮ ಶ್ರೀ ಪ್ರಶಸ್ತಿ ಪಡೆದುಕೊಂಡಿರುವ ವಿದ್ಯಾ ಬಗ್ಗೆ ಕುತೂಹಲಕಾರಿ ಸಂಗತಿಗಳು ಇಲ್ಲಿದೆ ನೋಡಿ!
 
Share this Video
  • FB
  • Linkdin
  • Whatsapp

ಬಾಲಿವುಡ್ ಬ್ಯೂಟಿ ವಿದ್ಯಾ ಬಾಲನ್ ಅಂದ್ರೆ ಸಾಕು ಕಣ್ಮುಂದೆ ಬುರುವುದು ಡರ್ಟಿ ಪಿಕ್ಚರ್, ಕಹಾನಿ. ಬರೀ ನಟನೆ ಮಾತ್ರವಲ್ಲ ಆಕೆಯ ಡ್ರೆಸ್ಸಿಂಗ್ ಸೆನ್ಸ್‌ಗೂ ಫಿದಾ ಆಗೋದು ಗ್ಯಾರಂಟಿ. ನ್ಯಾಷನಲ್ ಅವಾರ್ಡ್, ಫಿಲ್ಮಫೇರ್ ಅವಾರ್ಡ್, ಸ್ಕ್ರೀನ್ ಅವಾರ್ಡ್ ಹಾಗೂ ಪದ್ಮ ಶ್ರೀ ಪ್ರಶಸ್ತಿ ಪಡೆದುಕೊಂಡಿರುವ ವಿದ್ಯಾ ಬಗ್ಗೆ ಕುತೂಹಲಕಾರಿ ಸಂಗತಿಗಳು ಇಲ್ಲಿದೆ ನೋಡಿ!

ಇದನ್ನೂ ನೋಡಿ | ಸ್ಯಾಂಡಲ್‌ವುಡ್ ಪಟಾಕ ನಭಾ ನಟೇಶ್‌ ತೆಲುಗಿನಲ್ಲಿ ಇಷ್ಟೊಂದು ಸಂಭಾವನೆ ಪಡೆಯುತ್ತಿದ್ದಾರಾ?

"

Related Video