ಕೊರೋನಾ ನಿರ್ಮೂಲನೆಗೆ ಹಿಂದೂ, ಮುಸ್ಲಿಂ, ಕ್ರೈಸ್ತರಿಂದ ಮೃತ್ಯುಂಜಯ ಮಂತ್ರ ಪಠಣ
ಕೊರೋನಾ ವಿರುದ್ಧ ಹೋರಾಟದಲ್ಲಿ ಸರ್ವ ಧರ್ಮ ಸಮನ್ವಯ ಮೆರೆದಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತರು ಮೃತ್ಯುಂಜಯ ಮಂತ್ರ ಪಠಿಸಿದ್ದಾರೆ. ಗಂಗಾಧರ ಗುರೂಜಿ ನೇತೃತ್ವದಲ್ಲಿ ಇಂದಿರಾ ನಗರದಲ್ಲಿ ಸಾಮೂಹಿಕ ಮಂತ್ರ ಪಠಣ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ