ಹೊನ್ನಾಳಿಯಲ್ಲಿ ರೇಣುಕಾಚಾರ್ಯಗೆ ಬಿಜೆಪಿಯಿಂದ ಟಿಕೆಟ್ ಸಿಗುತ್ತಾ..?

ಹೊನ್ನಾಳಿಯಲ್ಲಿ ರೇಣುಕಾಚಾರ್ಯಗೆ ಬಿಜೆಪಿಯಿಂದ ಟಿಕೆಟ್ ಸಿಗುತ್ತಾ..?

Feb. 22, 2018, 9:29 p.m.

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಲಾಭವಾಗಬಹುದು..? ದಾವಣಗೆರೆಯಲ್ಲಿ ಜಾತಿ ಲೆಕ್ಕಾಚಾರ ಹೇಗಿದೆ..? ಕಳೆದ ಬಾರಿ ಶೂನ್ಯ ಸಂಪಾದನೆ ಮಾಡಿದ್ದ  ಬಿಜೆಪಿಗೆ ಈ ಬಾರಿ ಜಿಲ್ಲೆಯಲ್ಲಿ ಯಾವ ಪಕ್ಷ ಸವಾಲಾಗಬಹುದು ಎಂಬುದರ ಸಂಪೂರ್ಣ ವಿಶ್ಲೇಷಣೆ ಇಂದಿನ ಎಲೆಕ್ಷನ್ ಹೆಡ್'ಕ್ವಾರ್ಟರ್ಸ್'ನಲ್ಲಿ...