Asianet Suvarna News Asianet Suvarna News

ಮಕ್ಕಳಿಗೂ ಹೃದಯಾಘಾತ ಆಗೋದ್ಯಾಕೆ, ತಜ್ಞರು ನೀಡಿರೋ ಮಾಹಿತಿ ಇಲ್ಲಿದೆ

ಇತ್ತೀಚಿನ ಕೆಲ ವರ್ಷಗಳಿಂದ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ವೃದ್ಧರು, ಯುವಕರು ಹಾರ್ಟ್‌ ಅಟ್ಯಾಕ್‌ನಿಂದ ಸಾವನ್ನಪ್ಪುತ್ತಿದ್ದಾರೆ. ಆದ್ರೆ ಮಕ್ಕಳು ಸಹ ಹೃದಯಾಘಾತದಿಂದ ಸಾವನ್ನಪ್ಪುತ್ತಿರೋದ್ಯಾಕೆ? ಕಾರಣವೇನು?

ಇತ್ತೀಚಿಗೆ ಜನರ ಬದಲಾಗುತ್ತಿರುವ ಜೀವನಶೈಲಿಯಿಂದ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗೆಯೇ ಮಕ್ಕಳಿಗೆ ಹೃದಯಾಘಾತವಾಗುತ್ತೆ. ಆದರೆ ಅದಕ್ಕೆ ಕಾರಣಗಳು ಬೇರೆಯದೇ ಇರುತ್ತದೆ. ಆದರೆ ಮುಖ್ಯವಾಗಿ ಜೀವನಶೈಲಿ ಹದಗೆಟ್ಟು ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತದೆ. ಇದಲ್ಲದೆ ಇನ್ನೂ ಹಲವು ವಿಚಾರಗಳು ಮಕ್ಕಳಲ್ಲಿ ಹಾರ್ಟ್‌ಅಟ್ಯಾಕ್‌ಗೆ ಕಾರಣವಾಗುತ್ತದೆ. ಈ ಬಗ್ಗೆ ತಜ್ಞ ವೈದ್ಯರಾದ ಡಾ.ರಾಜೇಶ್ ಮಾಹಿತಿ ನೀಡಿದ್ದಾರೆ.

ಹಠಾತ್ ಹಾರ್ಟ್ ಅಟ್ಯಾಕ್ ಆದಾಗ ಏನ್ ಮಾಡ್ಬೇಕು?

Video Top Stories