ಇದು ಸುವರ್ಣ ಸಮೀಕ್ಷೆ: ದೆಹಲಿಗಾಗಿ ಮತ್ತೆ ಕೇಜ್ರಿಗೆ ದೀಕ್ಷೆ!
ದೆಹಲಿ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಅಂತ್ಯ| ಕೇವಲ ಶೇ.54.65ರಷ್ಟು ಮತದಾನ ಎಂದ ಚುನಾವಣಾ ಆಯೋಗ| ಶುರುವಾಯಿತು ಚುನಾವಣೋತ್ತರ ಸಮೀಕ್ಷೆಗಳ ಭರಾಟೆ| ಪ್ರಮುಖ ಸುದದಿವಾಹಿನಿಗಳ ಚುನಾವಣೋತ್ತರ ಸಮೀಕ್ಷೆ ಬಹಿರಂಗ| ಚುನಾವಣೋತ್ತರ ಸಮೀಕ್ಷೆಗಳಲ್ಲಿ ಗೆದ್ದ ಆಮ್ ಆದ್ಮಿ ಪಕ್ಷ| ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ ಅರವಿಂದ್ ಕೇಜ್ರಿವಾಲ್| ಬಿಜೆಪಿ ಪ್ರಮುಖ ವಿರೋಧ ಪಕ್ಷ ಸ್ಥಾನಕ್ಕೆ ತೃಪ್ತಿ| ಕಾಂಗ್ರೆಸ್ ಅತ್ಯಂತ ಕಳಪೆ ಪ್ರದರ್ಶನ ಎಂದ ಚುನಾವಣೋತ್ತರ ಸಮೀಕ್ಷೆಗಳು| ಫೆ.11(ಮಂಗಳವಾರ)ಕ್ಕೆ ಚುನಾವಣಾ ಆಯೋಗದಿಂದ ಫಲಿತಾಂಶ ಪ್ರಕಟ|
ನವದೆಹಲಿ(ಫೆ.08): ದೆಹಲಿ ವಿಧಾನಸಭೆ ಚುನಾವಣೆ ಎಲ್ಲಾ ಪ್ರಮುಖ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರ ಪಡೆಯಲಿದೆ ಎಂದು ಅಂದಾಜಿಸಲಾಗಿದ್ದು, ಬಿಜೆಪಿ ಪ್ರಮುಖ ವಿರೋಧ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಹೇಳಲಾಗಿದೆ. ಈ ಕುರಿತು ನಿಮ್ಮ ಸುವರ್ಣನ್ಯೂಸ್’ನಲ್ಲಿ ಚುನಾವಣಾ ವಿಶ್ಲೇಷಕರಿಂದ ವಿಸ್ತೃತ ಚರ್ಚೆ ನಡೆಸಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...