Asianet Suvarna News Asianet Suvarna News

ರಾಜ್ಯದಲ್ಲಿ ಈಗ 'ಅನ್‌ಲಾಕ್ 1.0' ಶುರು; ಜನರಿಗೆ ತುಸು ರಿಲೀಫ್

ರಾಜ್ಯದಲ್ಲಿ ಇಂದಿನಿಂದ ಅನ್‌ಲಾಕ್‌ 1.0 ಶುರುವಾಗಿದೆ. ಇಂದಿನಿಂದ ಅನೇಕ ಚಟುವಟಿಕೆ ಪುನಾರಂಭವಾಗಿದೆ. ರೆಡ್, ಆರೆಂಜ್ ಹಾಗೂ ಗ್ರೀನ್ ಝೋನ್‌ನಲ್ಲಿ ಆರ್ಥಿಕ ಚಟುವಟಿಕೆಗಳು ಶುರುವಾಗಿವೆ. 41 ದಿನಗಳ ಮನೆವಾಸ ಅನುಭವಿಸಿದ್ದ ಜನರಿಗೆ ಕೊಂಚ ರಿಲೀಫ್ ಸಿಕ್ಕಿದೆ. ರೈಲು, ಮೆಟ್ರೋ, ವಿಮಾನ ಸೇರಿ ಬಹುತೇಕ ಕಡೆ ಸಾರಿಗೆ ಸೇವೆ ಬಂದ್ ಆಗಿದೆ. ಶಾಲಾ- ಕಾಲೇಜು ಸೇರಿದಂತೆ ಎಲ್ಲಾ ರೀತಿಯ ಶಿಕ್ಷಣ ಸಂಸ್ಥೆಗಳು ಬಂದ್ ಆಗಿವೆ. ವಲಸೆ ಕಾರ್ಮಿಕರಿಗೆ ಅವರವರ ಊರಿಗೆ ತೆರಳಲು ಅವಕಾಶ ಮಾಡಿಕೊಡಲಾಗಿದೆ. 

ಬೆಂಗಳೂರು (ಮೇ. 04): ರಾಜ್ಯದಲ್ಲಿ ಇಂದಿನಿಂದ ಅನ್‌ಲಾಕ್‌ 1.0 ಶುರುವಾಗಿದೆ. ಇಂದಿನಿಂದ ಅನೇಕ ಚಟುವಟಿಕೆ ಪುನಾರಂಭವಾಗಿದೆ. ರೆಡ್, ಆರೆಂಜ್ ಹಾಗೂ ಗ್ರೀನ್ ಝೋನ್‌ನಲ್ಲಿ ಆರ್ಥಿಕ ಚಟುವಟಿಕೆಗಳು ಶುರುವಾಗಿವೆ. 41 ದಿನಗಳ ಮನೆವಾಸ ಅನುಭವಿಸಿದ್ದ ಜನರಿಗೆ ಕೊಂಚ ರಿಲೀಫ್ ಸಿಕ್ಕಿದೆ. ರೈಲು, ಮೆಟ್ರೋ, ವಿಮಾನ ಸೇರಿ ಬಹುತೇಕ ಕಡೆ ಸಾರಿಗೆ ಸೇವೆ ಬಂದ್ ಆಗಿದೆ. ಶಾಲಾ- ಕಾಲೇಜು ಸೇರಿದಂತೆ ಎಲ್ಲಾ ರೀತಿಯ ಶಿಕ್ಷಣ ಸಂಸ್ಥೆಗಳು ಬಂದ್ ಆಗಿವೆ. ವಲಸೆ ಕಾರ್ಮಿಕರಿಗೆ ಅವರವರ ಊರಿಗೆ ತೆರಳಲು ಅವಕಾಶ ಮಾಡಿಕೊಡಲಾಗಿದೆ. 

ವಿದೇಶದಿಂದ ಬರೋರಿಗೆ ಫ್ರೀ, ಬಡ ಕಾರ್ಮಿಕರಿಗೆ ಟಿಕೆಟ್‌ ಶುಲ್ಕ: ವಿಪಕ್ಷಗಳ ಆಕ್ರೋಶ

"