ಟ್ರಂಪ್ ಭೇಟಿ; ಭಾರತವನ್ನು 'ಕೊಚ್ಚೆ ಗುಂಡಿ 'ಎಂದು ಹೀಗಳೆದ ಕಾಂಗ್ರೆಸ್ ಮುಖವಾಣಿ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಭೇಟಿ ಎರಡೂ ದೇಶಗಳ ನಡುವಿನ ಸಂಬಂಧವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಮುಖವಾಣಿ ಪತ್ರಿಕೆ ಭಾರತವನ್ನು ಕೊಚ್ಚೆಗುಂಡಿ ಎಂದು ಹೇಳಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 25): ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಭೇಟಿ ಎರಡೂ ದೇಶಗಳ ನಡುವಿನ ಸಂಬಂಧವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಮುಖವಾಣಿ ಪತ್ರಿಕೆ ಭಾರತವನ್ನು ಕೊಚ್ಚೆಗುಂಡಿ ಎಂದು ಹೇಳಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಟ್ರಂಪ್ 2ನೇ ದಿನ: ಭಾರತ- ಅಮೆರಿಕಾ ನಡುವೆ ಮಹತ್ವದ ಒಪ್ಪಂದ?

ಲೇಖನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಹೆರಾಲ್ಡ್ ಲೇಖನವನ್ನು ಸರಿಪಡಿಸುವ ಪ್ರಯತ್ನ ಮಾಡಿದೆ. 

Related Video