ಐತಿಹಾಸಿಕ ಆರ್ಥಿಕ ಪ್ಯಾಕೇಜ್: ಮೋದಿ ಘೋಷಿಸಿದ್ದು ವಿಶ್ವದ 3 ನೇ ಅತಿದೊಡ್ಡ ಪ್ಯಾಕೇಜ್‌

ಕೊರೋನಾದಿಂದ ಆರ್ಥಿಕತೆ ಮೇಲಾಗಿರುವ ಪರಿಣಾಮ ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ವಿಶ್ವದಲ್ಲೇ ಮೂರನೇ ಅತಿದೊಡ್ಡ ಆರ್ಥಿಕ ನೆರವಿನ ಪ್ಯಾಕೇಜ್‌ ಆಗಿದೆ. ಕೊರೋನಾದಿಂದ ಆಗಿರುವ ನಷ್ಟಸರಿಪಡಿಸಲು ವಿಶ್ವದ ವಿವಿಧ ದೇಶಗಳು ಆರ್ಥಿಕ ಪ್ಯಾಕೇಜ್‌ ಘೋಷಣೆ ಆರಂಭಿಸಿವೆ. ಜಪಾನ್‌ ತನ್ನ ಜಿಡಿಪಿಯ ಶೇ.21.7ರಷ್ಟುಗಾತ್ರದ ಪ್ಯಾಕೇಜ್‌ ಪ್ರಕಟಿಸಿದ್ದರೆ, ಅಮೆರಿಕ ತನ್ನ ಜಿಡಿಪಿಯ ಶೇ.11ರಷ್ಟುಮೊತ್ತದ ಪ್ಯಾಕೇಜ್‌ ಘೋಷಿಸಿದೆ. ಇದೀಗ ಭಾರತ ಪ್ರಕಟಿಸಿರುವ ಪ್ಯಾಕೇಜ್‌ ಜಿಡಿಪಿಯ ಶೇ.10ರಷ್ಟಿರುವುದರಿಂದ ಇದು ವಿಶ್ವದ ಮೂರನೇ ಅತಿದೊಡ್ಡ ಹಣಕಾಸು ನೆರವಾಗಿದೆ.

 

First Published May 13, 2020, 1:02 PM IST | Last Updated May 13, 2020, 1:07 PM IST

ಬೆಂಗಳೂರು (ಮೇ. 13): ಕೊರೋನಾದಿಂದ ಆರ್ಥಿಕತೆ ಮೇಲಾಗಿರುವ ಪರಿಣಾಮ ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ವಿಶ್ವದಲ್ಲೇ ಮೂರನೇ ಅತಿದೊಡ್ಡ ಆರ್ಥಿಕ ನೆರವಿನ ಪ್ಯಾಕೇಜ್‌ ಆಗಿದೆ. ಕೊರೋನಾದಿಂದ ಆಗಿರುವ ನಷ್ಟಸರಿಪಡಿಸಲು ವಿಶ್ವದ ವಿವಿಧ ದೇಶಗಳು ಆರ್ಥಿಕ ಪ್ಯಾಕೇಜ್‌ ಘೋಷಣೆ ಆರಂಭಿಸಿವೆ.

ಹೊಸ ನಿಯಮದೊಂದಿಗೆ ಲಾಕ್‌ಡೌನ್ 4.0: ಏನೆಲ್ಲಾ ಸೇವೆಗಳು ಇರುತ್ತೆ?

ಜಪಾನ್‌ ತನ್ನ ಜಿಡಿಪಿಯ ಶೇ.21.7ರಷ್ಟುಗಾತ್ರದ ಪ್ಯಾಕೇಜ್‌ ಪ್ರಕಟಿಸಿದ್ದರೆ, ಅಮೆರಿಕ ತನ್ನ ಜಿಡಿಪಿಯ ಶೇ.11ರಷ್ಟುಮೊತ್ತದ ಪ್ಯಾಕೇಜ್‌ ಘೋಷಿಸಿದೆ. ಇದೀಗ ಭಾರತ ಪ್ರಕಟಿಸಿರುವ ಪ್ಯಾಕೇಜ್‌ ಜಿಡಿಪಿಯ ಶೇ.10ರಷ್ಟಿರುವುದರಿಂದ ಇದು ವಿಶ್ವದ ಮೂರನೇ ಅತಿದೊಡ್ಡ ಹಣಕಾಸು ನೆರವಾಗಿದೆ.