ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯಲ್ಲಿ ಚಪ್ಪಾಳೆ ತಟ್ಟಿ ಸ್ವಾಗತ

ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯ ಎಸ್.ಆರ್. ನಗರದಲ್ಲಿ ಚಪ್ಪಾಳೆ ತಟ್ಟೋ ಮೂಲಕ ಸ್ವಾಗತ ಕೋರಿದ್ದಾರೆ.  ‌ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡು ಹೊಸಪೇಟೆಗೆ ಬಂದ ಕುಟುಂಬವನ್ನು ಅಲ್ಲಿನ ಜನರು ಚಪ್ಪಾಳೆ ತಟ್ಟಿ ಸ್ವಾಗತ ಕೋರಿದ್ದಾರೆ. ಬಳ್ಳಾರಿಯಲ್ಲಿ 13 ಸೋಂಕಿತ ಪ್ರಕರಣಗಳ ಪೈಕಿ ಮೂವರು ಬಿಡುಗಡೆಯಾಗಿದ್ದಾರೆ. 

Share this Video
  • FB
  • Linkdin
  • Whatsapp

ಬಳ್ಳಾರಿ (ಏ. 24): ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯ ಎಸ್.ಆರ್. ನಗರದಲ್ಲಿ ಚಪ್ಪಾಳೆ ತಟ್ಟೋ ಮೂಲಕ ಸ್ವಾಗತ ಕೋರಿದ್ದಾರೆ. ‌ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡು ಹೊಸಪೇಟೆಗೆ ಬಂದ ಕುಟುಂಬವನ್ನು ಅಲ್ಲಿನ ಜನರು ಚಪ್ಪಾಳೆ ತಟ್ಟಿ ಸ್ವಾಗತ ಕೋರಿದ್ದಾರೆ. ಬಳ್ಳಾರಿಯಲ್ಲಿ 13 ಸೋಂಕಿತ ಪ್ರಕರಣಗಳ ಪೈಕಿ ಮೂವರು ಬಿಡುಗಡೆಯಾಗಿದ್ದಾರೆ. 

ನಿವೃತ್ತ ಯೋಧನಿಗೆ ಔಷಧಿ ಪೂರೈಸಿ‌ ಮಾನವೀಯತೆ ಮೆರೆದ ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ

Related Video