ಭಾರತೀಯ ಸಂಸ್ಕೃತಿಗೆ ಮಾರುಹೋದ ಜರ್ಮನಿಗರು!
ಭಾರತೀಯ ಸಂಸ್ಕೃತಿ, ಆಚಾರ- ವಿಚಾರ ವಿಶ್ವಮಾನ್ಯವಾದದ್ದು. ಬೇರೆ ದೇಶದವರೂ ನಮ್ಮ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ. ಇಂತಹ ಅದ್ಭುತ ಶಕ್ತಿ ಇದಕ್ಕಿದೆ. ಇದಕ್ಕೆ ಪೂರಕ ಎಂಬಂತೆ ಜರ್ಮನ್ ಪ್ರಜೆಗಳು ಉಡುಪಿಯಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜೊತೆಗೆ ಭರತನಾಟ್ಯ, ಡ್ಯಾನ್ಸ್, ಸಂಗೀತ ಕಲಿಯುತ್ತಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ