ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ಕಡಿಮೆ ನೀರಿರುವ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

Share this Video
  • FB
  • Linkdin
  • Whatsapp

ದಾವಣಗೆರೆ (ಡಿ.16): ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ನೀರಿಲ್ಲದ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ ರೀತಿಯಲ್ಲಿ ವರ್ತಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರವಾಹ ಸಂತ್ರಸ್ತರ ಮೇಲೆ ವಿಶೇಷ ಕಾಳಜಿ, ಬಹಳ ಪ್ರೀತಿ ತೊರಿಸುವ ಪೋಸು ಕೊಟ್ಟಿದ್ದ ರೇಣುಕಾಚಾರ್ಯ, ಈಗ ಸಂತ್ರಸ್ತರಿಗಾಗಿ ಬಂದ ಪರಿಹಾರ ಸಾಮಾಗ್ರಿ ಕಚೇರಿಯಲ್ಲೇ ಉಳಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ನೋಡಿ | ‘ಹೊನ್ನಾಳಿ ಹುಲಿ’ಗೆ ತಿವಿದ ಹೋರಿ; ಶಾಸಕ ರೇಣುಕಾಚಾರ್ಯ ಗಲಿಬಿಲಿ!...

Related Video