ಮಹಿಷಾಸುರ ದಸರಾಕ್ಕೆ ಶಾಮಿಯಾನ: ಹರಿಹಾಯ್ದ ಪ್ರತಾಪ್ ಸಿಂಹ

ಮಹಿಷಾಸುರ ದಸರಾ ಆಚರಣೆಗೆಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ಶಾಮಿಯಾನ ಹಾಕಿರುವುದಕ್ಕೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಇಂಥ ಕಾರ್ಯಕ್ರಮಗಳನ್ನು ಬೇಕಾದರೆ ಮನೆಯಲ್ಲಿ ಮಾಡಿಕೊಳ್ಳಬೇಕೆಂದು ಹೇಳಿ ಡಿಸಿಪಿ ಮುತ್ತರಾಜ್ ವಿರುದ್ಧ ಸಂಸದರು ಹರಿಹಾಯ್ದಿದ್ದು ಹೀಗೆ....

Share this Video
  • FB
  • Linkdin
  • Whatsapp

ಮೈಸೂರು (ಸೆ.27): ಮಹಿಷಾಸುರ ದಸರಾ ಆಚರಣೆಗೆಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ಶಾಮಿಯಾನ ಹಾಕಿರುವುದಕ್ಕೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಇಂಥ ಕಾರ್ಯಕ್ರಮಗಳನ್ನು ಬೇಕಾದರೆ ಮನೆಯಲ್ಲಿ ಮಾಡಿಕೊಳ್ಳಬೇಕೆಂದು ಹೇಳಿ ಡಿಸಿಪಿ ಮುತ್ತರಾಜ್ ವಿರುದ್ಧ ಸಂಸದರು ಹರಿಹಾಯ್ದಿದ್ದು ಹೀಗೆ....

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೈಸೂರು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Related Video