ಸುವರ್ಣ ನ್ಯೂಸ್ ಜೊತೆಗೆ ಮಂಡ್ಯ ಡಿಸಿ, ಎಸ್‌ಪಿ ರಿಯಾಲಿಟಿ ಚೆಕ್

ಮಂಡ್ಯ ಡಿಸಿ ಹಾಗೂ ಎಸ್ಪಿ ಸುವರ್ಣ ನ್ಯೂಸ್‌ ಜೊತೆ ರಿಯಾಲಿಟಿ ಚೆಕ್ ಮಾಡಿದ್ದಾರೆ. ಎಲ್ಲೆಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬುದನ್ನು ಸ್ಲಂಗಳಿಗೆ ಹೋಗಿ ಪರಿಶೀಲನೆ ಮಾಡಲಾಗಿದೆ.

Share this Video
  • FB
  • Linkdin
  • Whatsapp

ಮಂಡ್ಯ(ಏ.11): ಮಂಡ್ಯ ಡಿಸಿ ಹಾಗೂ ಎಸ್ಪಿ ಸುವರ್ಣ ನ್ಯೂಸ್‌ ಜೊತೆ ರಿಯಾಲಿಟಿ ಚೆಕ್ ಮಾಡಿದ್ದಾರೆ. ಎಲ್ಲೆಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬುದನ್ನು ಸ್ಲಂಗಳಿಗೆ ಹೋಗಿ ಪರಿಶೀಲನೆ ಮಾಡಲಾಗಿದೆ. ಎಲ್ಲೆಲ್ಲಿ ಯಾವ ರೀತಿ ಪರಿಸ್ಥಿತಿ ಇದೆ, ಜನ ಓಡಾಡುತ್ತಿದ್ದಾರೆಯೇ..? ಎಂಬುದನ್ನು ಪರಿಶೀಲಿಸಲಾಗಿದೆ.

Add Asianetnews Kannada as a Preferred SourcegooglePreferred

ಮೈಸೂರು: ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 40ಕ್ಕೆ ಏರಿಕೆ

ಮಂಡ್ಯದ ಮಳವಳ್ಳಿಯಲ್ಲಿ ಈಗಾಗಲೇ ಎರಡು ವಾರ್ಡ್‌ಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಲಾಕ್‌ಡೌನ್ ಕ್ಯಾರ್ ಮಾಡದ ಜನ ಬೇಕಾಬಿಟ್ಟಿ ಸರ್ವಾಜನಿಕ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವುದು ತಲೆ ನೋವಾಗಿ ಪರಿಣಮಿಸಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಬಗ್ಗೆಯೂ ಚಿಂತಿಸಲಾಗಿದೆ.

Related Video