ಕೇಂದ್ರದಿಂದ ಶಾಕ್; ಸೋನಿಯಾ ಗಾಂಧಿ ಕುಟುಂಬದ SPG ಭದ್ರತೆ ವಾಪಾಸ್!

ಕೇಂದ್ರ ಸರ್ಕಾರ ಭದ್ರತೆ ವಿಚಾರದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಸೋನಿಯಾ ಗಾಂಧಿ ಕುಟುಂಬಕ್ಕೆ ಶಾಕ್ ನೀಡಿದೆ.  ಸೋನಿಯಾ ಗಾಂಧಿ ಕುಟುಂಬದ ಮೂವರು ಸದಸ್ಯರಿಗೆ ನೀಡಲಾಗಿದ್ದ SPG ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ.  ಕೇಂದ್ರ ಸರ್ಕಾರ ದಿಢೀರ್ ನಿರ್ಧಾರಕ್ಕೆ ಕಾರಣಗಳೇನು? ಇಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

Related Video