ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ: ಬಿಎಸ್‌ವೈ

ನಾಳೆ ನೂತನ ಸಚಿವರಿಗೆ ಖಾತೆಗಳನ್ನು ಹಂಚಲಾಗುತ್ತದೆ. ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕತ್ತಿಗೆ ಮಂತ್ರಿಗಿರಿ ನೀಡಬೇಕಿತ್ತು ಆದರೆ ಆಗಲಿಲ್ಲ. ಮುಂದಿನ ದಿನಗಳಲ್ಲಿ ಕತ್ತಿಗೆ ಸಚಿವ ಸ್ಥಾನ ನಿಶ್ಚಿತ ಎಂದಿದ್ದಾರೆ.    

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 09): ನಾಳೆ ನೂತನ ಸಚಿವರಿಗೆ ಖಾತೆಗಳನ್ನು ಹಂಚಲಾಗುತ್ತದೆ. ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕತ್ತಿಗೆ ಮಂತ್ರಿಗಿರಿ ನೀಡಬೇಕಿತ್ತು ಆದರೆ ಆಗಲಿಲ್ಲ. ಮುಂದಿನ ದಿನಗಳಲ್ಲಿ ಕತ್ತಿಗೆ ಸಚಿವ ಸ್ಥಾನ ನಿಶ್ಚಿತ ಎಂದಿದ್ದಾರೆ.

ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ: ಸಿಎಂ ವಾರ್ನಿಂಗ್

ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ ಎಂದು ಕಾರವಾರದಲ್ಲಿ ಹೇಳಿರುವ ಹೇಳಿಕೆ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ. 

Related Video