ದರ್ಶನ್ -ನಿಖಿಲ್ ಕುಮಾರಸ್ವಾಮಿ ಮುಖಾಮುಖಿಯಾಗ್ತಾರಾ?
ಮತ್ತೆ ಮುಖಾಮುಖಿಯಾಗಲಿದ್ದಾರೆ ದರ್ಶನ್ ಹಾಗೂ ನಿಖಿಲ್ ಕುಮಾರಸ್ವಾಮಿ. ಕುರುಕ್ಷೇತ್ರ 100 ನೇ ದಿನ ಕಾರ್ಯಕ್ರಮದಲ್ಲಿ ಇವರಿಬ್ಬರೂ ಸಿಎಂ ಎದುರು ಮುಖಾಮುಖಿಯಾಗಲಿದ್ದಾರೆ ಎನ್ನಲಾಗಿದೆ. ಏನಿದು ಸುದ್ಧಿ? ಇಲ್ಲಿದೆ ನೋಡಿ!