ಶಿವರಾತ್ರಿಗೆ ರಿಲೀಸ್ ಆಗಲಿದೆ 'ಶಿವಾಜಿ ಸುರತ್ಕಲ್'

ಸ್ಯಾಂಡಲ್‌ವುಡ್ ಮೋಸ್ಟ್ ಹ್ಯಾಂಡ್ಸಮ್‌ ಹೀರೋ ರಮೇಶ್ ಅರವಿಂದ್ 101 ನೇ ಚಿತ್ರ 'ಶಿವಾಜಿ ಸುರತ್ಕಲ್' ಟ್ರೇಲರ್ ರಿಲೀಸ್ ಆಗಿ ಹೊಸ ಭರವಸೆ ಮೂಡಿಸಿದೆ.  ಇಲ್ಲಿಯವರೆಗೂ ರಮೇಶ್ ಅರವಿಂದ್ ಮಾಡದೆ ಇರೋ ಪಾತ್ರದಲ್ಲಿ ಕಾಣಿಸಿಕೊಂಡಿರೋದು ವಿಶೇಷ.  

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್ ಮೋಸ್ಟ್ ಹ್ಯಾಂಡ್ಸಮ್‌ ಹೀರೋ ರಮೇಶ್ ಅರವಿಂದ್ 101 ನೇ ಚಿತ್ರ 'ಶಿವಾಜಿ ಸುರತ್ಕಲ್' ಟ್ರೇಲರ್ ರಿಲೀಸ್ ಆಗಿ ಹೊಸ ಭರವಸೆ ಮೂಡಿಸಿದೆ. ಇಲ್ಲಿಯವರೆಗೂ ರಮೇಶ್ ಅರವಿಂದ್ ಮಾಡದೆ ಇರೋ ಪಾತ್ರದಲ್ಲಿ ಕಾಣಿಸಿಕೊಂಡಿರೋದು ವಿಶೇಷ. 

ಗೂಗಲ್‌ನಲ್ಲೂ ದರ್ಶನ್ ಮುಂದು; ಅಭಿಮಾನಿಗಳು ಏನೆಲ್ಲಾ ಸರ್ಚ್‌ ಮಾಡ್ತಾರೆ ನೋಡಿ!

ಫೆಬ್ರವರಿ 21 ರಂದು ಶಿವರಾತ್ರಿಯ ದಿನ ಈ ಚಿತ್ರ ರಿಲೀಸ್ ಆಗುತ್ತಿದೆ. ಆಕಾಶ್ ಶ್ರೀವತ್ಸ ನಿರ್ದೇಶನದ ಈ ಚಿತ್ರದಲ್ಲಿ ರಂಗಿತರಂಗ ಚಿತ್ರ ಖ್ಯಾತಿಯ ನಟಿ ರಾಧಿಕಾ ನಾರಾಯಣ ಕೂಡ ಅಭಿನಯಿಸಿದ್ದಾರೆ. 

Related Video