Asianet Suvarna News Asianet Suvarna News

ಕೆಜಿಎಫ್ ನಂತರ ಹೊಸ ಸಿನಿಮಾಗೆ ಸಜ್ಜಾದ್ರು ರಾಕಿ ಬಾಯ್!

ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ.  ಸದ್ಯ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು ರಾಕಿ ಬಾಯ್ ಫೆಬ್ರವರಿ ಒಂದರಿಂದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ. ಈ ಮಧ್ಯೆ ರಾ ಕಿಂಗ್ ನೆಕ್ಸ್ಟ್ ಸಿನಿಮಾ ಯಾವುದು? ಯಾರ ನಿರ್ದೇಶನದಲ್ಲಿ ಯಶ್ ಅಭಿನಯ ಮಾಡ್ತಾರೆ? ಯಾರು ನಿರ್ಮಾಪಕರು ಅನ್ನೋ ಕ್ಯೂರಿಯಾಸಿಟಿ ಮೂಡಿದ್ದು ಅದಕ್ಕೆ ಉತ್ತರ ಈ ಎಕ್ಸ್​ಕ್ಲೂಸಿವ್ ಸ್ಟೋರಿಯಲ್ಲಿದೆ! 
 

ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ.  ಸದ್ಯ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು ರಾಕಿ ಬಾಯ್ ಫೆಬ್ರವರಿ ಒಂದರಿಂದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಶೈಲೂ' ನಟಿ!

ಈ ಮಧ್ಯೆ ರಾ ಕಿಂಗ್ ನೆಕ್ಸ್ಟ್ ಸಿನಿಮಾ ಯಾವುದು? ಯಾರ ನಿರ್ದೇಶನದಲ್ಲಿ ಯಶ್ ಅಭಿನಯ ಮಾಡ್ತಾರೆ? ಯಾರು ನಿರ್ಮಾಪಕರು ಅನ್ನೋ ಕ್ಯೂರಿಯಾಸಿಟಿ ಮೂಡಿದ್ದು ಅದಕ್ಕೆ ಉತ್ತರ ಈ ಎಕ್ಸ್​ಕ್ಲೂಸಿವ್ ಸ್ಟೋರಿಯಲ್ಲಿದೆ! 

ಫೆಬ್ರವರಿ 1ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories