
ನಿಖಿಲ್ ನಿಶ್ಚಿತಾರ್ಥ: ಶಾಸ್ತ್ರಗಳಲ್ಲಿ ಪಾಲ್ಗೊಂಡ ಮದುಮಗಳು ಕಂಗೊಳಿಸಿದ್ದು ಹೀಗೆ!
ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಇಂದು ಅದ್ಧೂರಿಯಾಗಿ ಬೆಂಗಳೂರಿನ ತಾಜ್ ವೆಸ್ಟೆಂಡ್‌ನಲ್ಲಿ ಗುರು-ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಇಂದು ಅದ್ಧೂರಿಯಾಗಿ ಬೆಂಗಳೂರಿನ ತಾಜ್ ವೆಸ್ಟೆಂಡ್‌ನಲ್ಲಿ ಗುರು-ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಜೋಡಿಗಳು ಉಂಗುರ ಬದಲಾಯಿಸಿಕೊಳ್ಳುವ ಮುನ್ನ ಒಕ್ಕಲಿಗ ಸಂಪ್ರದಾಯದ ಪ್ರಕಾರ ನಡೆದ ಶಾಸ್ತ್ರದಲ್ಲಿ ರೇವತಿ ಕೆಂಪು-ಗುಲಾಬಿ ಸೀರೆಯಲ್ಲಿ ಕಂಗೊಳಿಸುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಿಖಿಲ್ ಮದುವೆಯಾಗೋ ಹುಡುಗಿ ರೇವತಿ ಏನ್ ಓದಿದ್ದಾರೆ? ಏನ್ ಮಾಡ್ತಿದ್ದಾರೆ?
ರೇವತಿ ಎಂಸಿಎ ಪದವೀಧರೆ ಹಾಗೂ ವಿಜಯನಗರದ ಶಾಸಕ ಎಂ. ಕೃಷ್ಣಪ್ಪ ಅವರಿಗೆ ಸಂಬಂಧದಲ್ಲಿ ಮೊಮ್ಮಗಳಾಗುತ್ತಾರೆ.