ಕೊರೋನಾ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆ

ಬೆಂಗಳೂರಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆಯಾಗಿದ್ದಾರೆ.  ಪ್ರಾಥಮಿಕ ಸಂಪರ್ಕ ಹೊಂದಿರುವವರು ರಾತ್ರೋ ರಾತ್ರಿ ಮನೆ ಖಾಲಿ ಮಾಡಿದ್ದಾರೆ. ಲಾಲ್‌ಬಾಗ್ ರಸ್ತೆಯ ದೊಡ್ಡಮಾವಳ್ಳಿಯಲ್ಲಿ ವೃದ್ಧೆಗೆ ಕೊರೋನಾ ಬಂದಿತ್ತು. ವೃದ್ಧೆ ವಾಸವಾಗಿದ್ದ ಬಿಲ್ಡಿಂಗ್‌ನಲ್ಲಿ ಎರಡು ಕುಟುಂಬಗಳು ವಾಸವಾಗಿತ್ತು. ವೃದ್ಧೆಗೆ ಈ ಕುಟುಂಬದವರೇ ಅಗತ್ಯ ಸೇವೆಗಳನ್ನು ಪೂರೈಸುತ್ತಿದ್ದರು. ಇದೀಗ ದಿಢೀರ್ ಅಂತ ನಾಪತ್ತೆಯಾಗಿದ್ದಾರೆ. ಇವರ ಶೋಧಕ್ಕೆ ಬಿಬಿಎಂಪಿ ಪೊಲೀಸರಿಗೆ ಸೂಚನೆ ನೀಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆಯಾಗಿದ್ದಾರೆ. ಪ್ರಾಥಮಿಕ ಸಂಪರ್ಕ ಹೊಂದಿರುವವರು ರಾತ್ರೋ ರಾತ್ರಿ ಮನೆ ಖಾಲಿ ಮಾಡಿದ್ದಾರೆ. ಲಾಲ್‌ಬಾಗ್ ರಸ್ತೆಯ ದೊಡ್ಡಮಾವಳ್ಳಿಯಲ್ಲಿ ವೃದ್ಧೆಗೆ ಕೊರೋನಾ ಬಂದಿತ್ತು. ವೃದ್ಧೆ ವಾಸವಾಗಿದ್ದ ಬಿಲ್ಡಿಂಗ್‌ನಲ್ಲಿ ಎರಡು ಕುಟುಂಬಗಳು ವಾಸವಾಗಿತ್ತು. ವೃದ್ಧೆಗೆ ಈ ಕುಟುಂಬದವರೇ ಅಗತ್ಯ ಸೇವೆಗಳನ್ನು ಪೂರೈಸುತ್ತಿದ್ದರು. ಇದೀಗ ದಿಢೀರ್ ಅಂತ ನಾಪತ್ತೆಯಾಗಿದ್ದಾರೆ. ಇವರ ಶೋಧಕ್ಕೆ ಬಿಬಿಎಂಪಿ ಪೊಲೀಸರಿಗೆ ಸೂಚನೆ ನೀಡಿದೆ. 

ಏ. 15 ರಿಂದ ಲಾಕ್‌ಡೌನ್ 2.0 ಶುರು; ಹೇಗಿರಲಿವೆ ಹೊಸ ಗೈಡ್‌ಲೈನ್ಸ್?
"

Related Video