Asianet Suvarna News Asianet Suvarna News

ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಖಾಕಿ ಪಡೆ

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾಗಿದ್ದ ಗರ್ಭಿಣಿಗೆ ಖಾಕಿ ಪಡೆ ನೆರವು ನೀಡಿದೆ. ಕೊಲೆ ಕೇಸ್‌ನಲ್ಲಿ ಈ ಮಹಿಳೆಯ ಪತಿ ಜೈಲು ಸೇರಿದ್ದ. ನನ್ನ ಗಂಡನನ್ನು ಜೈಲಿಗೆ ಕಳುಹಿಸಿದ್ರಿ. ನನ್ನನ್ನು ಆಸ್ಪತ್ರೆಗೆ ಸೇರಿಸಿ ಎಂದು ಮನವಿ ಮಾಡಿಕೊಂಡಿದ್ದಳು. ಈಕೆಯನ್ನು ಸಿಂಗಸಂದ್ರ ಬಳಿಯ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ನೆರವು ನೀಡಿದ್ದಾರೆ. ನಿನ್ನೆ ಬೆಳಗಿನ ಜಾವ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

 

ಬೆಂಗಳೂರು (ಏ. 17): ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾಗಿದ್ದ ಗರ್ಭಿಣಿಗೆ ಖಾಕಿ ಪಡೆ ನೆರವು ನೀಡಿದೆ. ಕೊಲೆ ಕೇಸ್‌ನಲ್ಲಿ ಈ ಮಹಿಳೆಯ ಪತಿ ಜೈಲು ಸೇರಿದ್ದ. ನನ್ನ ಗಂಡನನ್ನು ಜೈಲಿಗೆ ಕಳುಹಿಸಿದ್ರಿ. ನನ್ನನ್ನು ಆಸ್ಪತ್ರೆಗೆ ಸೇರಿಸಿ ಎಂದು ಮನವಿ ಮಾಡಿಕೊಂಡಿದ್ದಳು. ಈಕೆಯನ್ನು ಸಿಂಗಸಂದ್ರ ಬಳಿಯ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ನೆರವು ನೀಡಿದ್ದಾರೆ. ನಿನ್ನೆ ಬೆಳಗಿನ ಜಾವ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಲಾಕ್‌ಡೌನ್‌ ಮಧ್ಯೆಯೇ ಅದ್ಧೂರಿ ರಥೋತ್ಸವ: ಇಬ್ಬರು ಅಧಿಕಾರಿಗಳ ತಲೆದಂಡ

Video Top Stories