ಲಾಕ್‌ಡೌನ್ 4.0 ಗೈಡ್‌ಲೈನ್ಸ್ ಪ್ರಕಟ; ನಿಯಮ- ನಿರ್ಬಂಧಗಳು ಹೀಗಿವೆ ನೋಡಿ

ಲಾಕ್‌ಡೌನ್ 4.0 ರೂಪುರೇಷೆಗಳ ಬಗ್ಗೆ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಂತಿಮವಾಗಿ ಗೈಡ್‌ಲೈನ್ಸ್ ಘೋಷಿಸಿದ್ದಾರೆ.  ರೆಡ್‌ ಝೋನ್, ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ನಾಳೆಯಿಂದ ರಾಜ್ಯದ ಒಳಗೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಒಂದಷ್ಟು ನಿಯಮ, ನಿರ್ಬಂಧಗಳನ್ನು ಹೇರಲಾಗಿದೆ. 
ಶಾಪಿಂಗ್ ಮಾಲ್, ಚಿತ್ರಮಂದಿರ ಬಿಟ್ಟು ಎಲ್ಲಾ ರೀತಿಯ ಅಂಗಡಿಗಳಿಗೂ ಅನುಮತಿ ನೀಡಲಾಗಿದೆ. ಪ್ರತಿ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಇರುತ್ತದೆ. ಮುಖ್ಯಮಂತ್ರಿಯವರ ಸುದ್ದಿಗೋಷ್ಠಿ ಇಲ್ಲಿದೆ ನೋಡಿ..! 

First Published May 18, 2020, 3:05 PM IST | Last Updated May 18, 2020, 4:30 PM IST

ಬೆಂಗಳೂರು (ಮೇ. 18): ಲಾಕ್‌ಡೌನ್ 4.0 ರೂಪುರೇಷೆಗಳ ಬಗ್ಗೆ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಂತಿಮವಾಗಿ ಗೈಡ್‌ಲೈನ್ಸ್ ಘೋಷಿಸಿದ್ದಾರೆ.  ರೆಡ್‌ ಝೋನ್, ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ನಾಳೆಯಿಂದ ರಾಜ್ಯದ ಒಳಗೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಒಂದಷ್ಟು ನಿಯಮ, ನಿರ್ಬಂಧಗಳನ್ನು ಹೇರಲಾಗಿದೆ. 

ಬಸ್ ಸಂಚಾರಕ್ಕೆ ಸಿಕ್ತು ಗ್ರೀನ್ ಸಿಗ್ನಲ್: ಭಾನುವಾರ ಇನ್ನು ಫುಲ್ ಬಂದ್

ಶಾಪಿಂಗ್ ಮಾಲ್, ಚಿತ್ರಮಂದಿರ ಬಿಟ್ಟು ಎಲ್ಲಾ ರೀತಿಯ ಅಂಗಡಿಗಳಿಗೂ ಅನುಮತಿ ನೀಡಲಾಗಿದೆ. ಪ್ರತಿ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಇರುತ್ತದೆ. ಮುಖ್ಯಮಂತ್ರಿಯವರ ಸುದ್ದಿಗೋಷ್ಠಿ ಇಲ್ಲಿದೆ ನೋಡಿ..!