
ತುಕ್ಡೆ ತುಕ್ಡೆ ಗ್ಯಾಂಗಿನ ಮುಖವಾಡ ಬಯಲು: ಚಕ್ರವರ್ತಿ ಸೂಲಿಬೆಲೆ
ಫ್ರೀಡಂಪಾರ್ಕ್‌ನಲ್ಲಿ ಸಿಎಎ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಅಮೂಲ್ಯರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಮೂಲ್ಯ ಹೇಳಿಕೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹಾಗೂ ರಹೀಂ ಉಚ್ಚಿಲ ಪ್ರತಿಕ್ರಿಯಿಸಿದ್ದು ಹೀಗೆ!
ಬೆಂಗಳೂರು (ಫೆ. 21): ಫ್ರೀಡಂಪಾರ್ಕ್‌ನಲ್ಲಿ ಸಿಎಎ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಅಮೂಲ್ಯರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಮೂಲ್ಯ ಹೇಳಿಕೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹಾಗೂ ರಹೀಂ ಉಚ್ಚಿಲ ಪ್ರತಿಕ್ರಿಯಿಸಿದ್ದು ಹೀಗೆ!
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ