22 ದಿನಗಳ ಬಳಿಕ ವಿದೇಶದಿಂದ ಬಂದಿದ್ದ ವ್ಯಕ್ತಿಗೆ ಸೋಂಕು ಪತ್ತೆ

ಪೇಶೆಂಟ್ 218 ವ್ಯಕ್ತಿಯಿಂದ ಕೊರೋನಾ ಆತಂಕ ಹೆಚ್ಚಾಗುತ್ತಿದೆ. ಮಾರ್ಚ್ 21 ರಂದು ಈತ ಇಂಡೋನೇಶ್ಯಾದಿಂದ ಬೆಂಗಳೂರಿಗೆ ಬಂದಿದ್ದ. 22 ದಿನಗಳ ನಂತರ ಪಾಸಿಟೀವ್ ಕಂಡು ಬಂದಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಈ ಮಾಹಿತಿ ಹೊರ ಬಿದ್ದಿದೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಏ. 13): ಪೇಶೆಂಟ್ 218 ವ್ಯಕ್ತಿಯಿಂದ ಕೊರೋನಾ ಆತಂಕ ಹೆಚ್ಚಾಗುತ್ತಿದೆ. ಮಾರ್ಚ್ 21 ರಂದು ಈತ ಇಂಡೋನೇಶ್ಯಾದಿಂದ ಬೆಂಗಳೂರಿಗೆ ಬಂದಿದ್ದ. 22 ದಿನಗಳ ನಂತರ ಪಾಸಿಟೀವ್ ಕಂಡು ಬಂದಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಈ ಮಾಹಿತಿ ಹೊರ ಬಿದ್ದಿದೆ. 

ಕೊರೋನಾ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆ

Related Video