ಆಪರೇಷನ್ ಯಡಿಯೂರಪ್ಪ: ಬಿಜೆಪಿ ಅತೃಪ್ತ ಶಾಸಕರ 4 ಬೇಡಿಕೆಗಳಿವು!

ಕೊರೊನಾ ಸೋಂಕಿನ ನಡುವೆಯೂ ಆಡಳಿತಾರೂಢ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಹಿರಿಯ ಶಾಸಕ ಉಮೇಶ್ ಕತ್ತಿ ನಿವಾಸದಲ್ಲಿ ಶಾಸಕರು ಸಭೆ ನಡೆಸಿದ್ದು ಕುತೂಹಲ ಮೂಡಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 29): ಕೊರೊನಾ ಸೋಂಕಿನ ನಡುವೆಯೂ ಆಡಳಿತಾರೂಢ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಹಿರಿಯ ಶಾಸಕ ಉಮೇಶ್ ಕತ್ತಿ ನಿವಾಸದಲ್ಲಿ ಶಾಸಕರು ಸಭೆ ನಡೆಸಿದ್ದು ಕುತೂಹಲ ಮೂಡಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರ್ನಾಟಕ ಸಿಎಂ ಬದಲಿಸಲು ಒತ್ತಡ: ಸೊಪ್ಪು ಹಾಕುತ್ತಾ ಬಿಜೆಪಿ ಹೈ ಕಮಾಂಡ್?

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರಾದ ಬಸನಗೌಡ ಪಾಟೀಲ್, ರಾಜುಗೌಡ, ದತ್ತಾತ್ರೇಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ ಮೊದಲಾದವರು ಈ ಭೋಜನಕೂಟದಲ್ಲಿ ಭಾಗಿಯಾಗಿದ್ದರೂ ಎಂದು ತಿಳಿದೂ ಬಂದಿದೆ. ಈ ಪೈಕಿ ಯತ್ನಾಳ್ ಮತ್ತು ಕತ್ತಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೇ ಬದಲಾಯಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅತೃಪ್ತರ ಬೇಡಿಕೆಗಳೇನು? ಇಲ್ಲಿದೆ ನೋಡಿ.! 

Related Video