ಬಿಜೆಪಿಗರೇ ನಿಮ್ಮ ಜೀನ್ ಗಳು ಪಾಕ್‌ನಲ್ಲಿರಬಹುದು, ನನ್ನ‌ ಜೀನ್ ಈ ಮಣ್ಣಿನಲ್ಲಿದೆ: ಎಚ್‌ಡಿಕೆ

'ಸಮಾಜದ ಶಾಂತಿಗೆ ಹೋರಾಡಿದ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ.  ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ'? ಎಂದು ಗುಡುಗಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಜ. 25): ಸಮಾಜದ ಶಾಂತಿಗೆ ಹೋರಾಡಿದ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಗುಡುಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕುಮಾರಸ್ವಾಮಿ ರಕ್ಷಣೆ ನಮ್ಮ ಆದ್ಯತೆ: ಬಸವರಾಜ್ ಬೊಮ್ಮಾಯಿ

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Related Video