ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489 ಕ್ಕೆ ಏರಿಕೆ; ಇಂದು ಒಂದೇ ದಿನ 15 ಮಂದಿಗೆ ಸೋಂಕು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489 ಕ್ಕೇ ಏರಿಕೆಯಾಗಿದೆ. ಇಂದು ಒಂದೇ ದಿನ 15 ಜನರಿಗೆ ಸೋಂಕಿರುವುದು ಪತ್ತೆಯಾಗಿದೆ. ಬೆಳಗಾವಿಯಲ್ಲಿ 6 ಜನರಿಗೆ, ಬೆಂಗಳೂರಿನಲ್ಲಿ 6 ಜನರಿಗೆ ಸೋಂಕು ದೃಢವಾಗಿದೆ. ಮಂಡ್ಯದಲ್ಲಿ 1, ಚಿಕ್ಕಬಳ್ಳಾಪುರದಲ್ಲಿ 1, ದಕ್ಷಿಣ ಕನ್ನಡದಲ್ಲಿ 1 ಸೋಂಕು ಪತ್ತೆಯಾಗಿದೆ. 

 

First Published Apr 25, 2020, 4:05 PM IST | Last Updated Apr 25, 2020, 4:05 PM IST

ಬೆಂಗಳೂರು (ಏ. 25): ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489 ಕ್ಕೇ ಏರಿಕೆಯಾಗಿದೆ. ಇಂದು ಒಂದೇ ದಿನ 15 ಜನರಿಗೆ ಸೋಂಕಿರುವುದು ಪತ್ತೆಯಾಗಿದೆ. ಬೆಳಗಾವಿಯಲ್ಲಿ 6 ಜನರಿಗೆ, ಬೆಂಗಳೂರಿನಲ್ಲಿ 6 ಜನರಿಗೆ ಸೋಂಕು ದೃಢವಾಗಿದೆ. ಮಂಡ್ಯದಲ್ಲಿ 1, ಚಿಕ್ಕಬಳ್ಳಾಪುರದಲ್ಲಿ 1, ದಕ್ಷಿಣ ಕನ್ನಡದಲ್ಲಿ 1 ಸೋಂಕು ಪತ್ತೆಯಾಗಿದೆ. 

ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!

"

 

Video Top Stories