Asianet Suvarna News Asianet Suvarna News

ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

ಈವರೆಗೆ ಸಂಘ-ಸಂಸ್ಥೆಗಳು ಮಾಡುತ್ತಿದ್ದ ಸಾಮೂಹಿಕ ವಿವಾಹವನ್ನು ಇದೀಗ ರಾಜ್ಯ ಸರ್ಕಾರವೇ ಮಾಡಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ತಿಳಿದುಕೊಳ್ಳಿ
 

ಬೆಂಗಳೂರು, [ಅ.31]: ಮುಸ್ಲಿಂ ಸಮುದಾಯಕ್ಕೆ ನೀಡಲಾಗಿರುವ ಶಾದಿಭಾಗ್ಯ ರೀತಿಯಲ್ಲಿ ಇತರೆ ಜನಾಂಗದ ಆರ್ಥಿಕವಾಗಿ ಹಿಂದುಳಿದ ಬಡವರಿಗಾಗಿ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿದೆ.

ಸಿದ್ದರಾಮಯ್ಯ ಕೊಟ್ಟಿದ್ದು ಶಾದಿ ಭಾಗ್ಯ, ಈಗ ಯಡಿಯೂರಪ್ಪ ಸರ್ಕಾರದಿಂದ ಮದ್ವೆ ಭಾಗ್ಯ

 ಸಂಘ-ಸಂಸ್ಥೆಗಳು ಮಾಡುತ್ತಿದ್ದ ಸಾಮೂಹಿಕ ವಿವಾಹಗಳನ್ನು ಇದೀಗ ರಾಜ್ಯ ಸರ್ಕಾರವೇ ಮಾಡಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ತಿಳಿದುಕೊಳ್ಳಿ.

ಅಕ್ಟೋಬರ್ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Video Top Stories