ಡೋಂಟ್ ವರಿ... ನಾಳೆ ಬಿಎಂಟಿಸಿ ಬಸ್ ರಸ್ತೆಗಿಳಿಯುವುದು ಪಕ್ಕಾ!

ನಾಳೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಿಬ್ಬಂದಿ ಪ್ರತಿಭಟನೆಗೆ ಮುಂದಾಗುತ್ತಾರೆ ಎನ್ನಲಾಗಿತ್ತು. ಆದರೆ ಬಿಎಂಟಿಸಿ ಅಧಿಕರಿಗಳು ಹೊಸ ಆದೇಶ ಹೊರಡಿಸಿದ್ದು ಬಸ್ ರಸ್ತೆಗಿಳಿಯುವುದು ಪಕ್ಕಾ ಆಗಿದೆ. ನಾಳೆ 32 ಸಾವಿರ ಬಿಎಂಟಿಸಿ ನೌಕರರಿಗೆ ರಜೆ ಇಲ್ಲ. ಕರ್ತವ್ಯಕ್ಕೆ ಗೈರಾಗುವ ನೌಕರರ ವೇತನ ಕಡಿತಕ್ಕೆ ತೀರ್ಮಾನಿಸಲಾಗಿದೆ. ಹಾಗಾಗಿ ಬಿಎಂಟಿಸಿ ಸೇವೆ ಎಂದಿನಂತಿರುತ್ತದೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 19): ನಾಳೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಿಬ್ಬಂದಿ ಪ್ರತಿಭಟನೆಗೆ ಮುಂದಾಗುತ್ತಾರೆ ಎನ್ನಲಾಗಿತ್ತು. ಆದರೆ ಬಿಎಂಟಿಸಿ ಅಧಿಕರಿಗಳು ಹೊಸ ಆದೇಶ ಹೊರಡಿಸಿದ್ದು ಬಸ್ ರಸ್ತೆಗಿಳಿಯುವುದು ಪಕ್ಕಾ ಆಗಿದೆ.

ಫೆಬ್ರವರಿ 20ಕ್ಕೆ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ....!

ನಾಳೆ 32 ಸಾವಿರ ಬಿಎಂಟಿಸಿ ನೌಕರರಿಗೆ ರಜೆ ಇಲ್ಲ. ಕರ್ತವ್ಯಕ್ಕೆ ಗೈರಾಗುವ ನೌಕರರ ವೇತನ ಕಡಿತಕ್ಕೆ ತೀರ್ಮಾನಿಸಲಾಗಿದೆ. ಹಾಗಾಗಿ ಬಿಎಂಟಿಸಿ ಸೇವೆ ಎಂದಿನಂತಿರುತ್ತದೆ. 

Related Video