ಹಸಿದವರ ಹೊಟ್ಟೆ ತುಂಬಿಸುತ್ತಿದೆ ನೆಲಮಂಗಲ 'ಕರುಣೆಯ ಗೋಡೆ'

ಲಾಕ್‌ಡೌನ್‌ನಿಂದ ಕೆಲವರು ಕೆಲಸವಿಲ್ಲದೇ, ಊಟವಿಲ್ಲದೇ ಪರದಾಡುತ್ತಿದ್ದಾರೆ. ಇವರಿಗೆ ನೆರವು ನೀಡಲು ಸರ್ಕಾರ ಹಾಗೂ ಸಾರ್ವಜನಿಕರು 'ಕರುಣೆಯ ಗೋಡೆ' ಯನ್ನು ಸ್ಥಾಪಿಸಿದ್ದಾರೆ. ಇಲ್ಲಿ ಬ್ರೆಡ್, ರಸ್ಕ್, ಬಿಸ್ಕತ್, ಹಣ್ಣುಗಳು, ನೀರಿನ ಬಾಟಲಿಗಳು ಸಿಗುವಂತೆ ಮಾಡಲಾಗಿದೆ. ನೆಲಮಂಗಲ ಬಸ್‌ ಸ್ಟಾಪ್‌ ಬಳಿ ಈ ಕೋಣೆಯನ್ನು ನಿರ್ಮಿಸಲಾಗಿದ್ದು ಇದಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ.  ಅಗತ್ಯ ಇರುವವರು ಬಂದು ಇದರ ಸದುಪಯೋಗ ಪಡೆಯಬಹುದಾಗಿದೆ. 

 

First Published Apr 18, 2020, 11:41 AM IST | Last Updated Apr 18, 2020, 11:41 AM IST

ಬೆಂಗಳೂರು (ಏ. 18): ಲಾಕ್‌ಡೌನ್‌ನಿಂದ ಕೆಲವರು ಕೆಲಸವಿಲ್ಲದೇ, ಊಟವಿಲ್ಲದೇ ಪರದಾಡುತ್ತಿದ್ದಾರೆ. ಇವರಿಗೆ ನೆರವು ನೀಡಲು ಸರ್ಕಾರ ಹಾಗೂ ಸಾರ್ವಜನಿಕರು 'ಕರುಣೆಯ ಗೋಡೆ' ಯನ್ನು ಸ್ಥಾಪಿಸಿದ್ದಾರೆ. ಇಲ್ಲಿ ಬ್ರೆಡ್, ರಸ್ಕ್, ಬಿಸ್ಕತ್, ಹಣ್ಣುಗಳು, ನೀರಿನ ಬಾಟಲಿಗಳು ಸಿಗುವಂತೆ ಮಾಡಲಾಗಿದೆ. ನೆಲಮಂಗಲ ಬಸ್‌ ಸ್ಟಾಪ್‌ ಬಳಿ ಈ ಕೋಣೆಯನ್ನು ನಿರ್ಮಿಸಲಾಗಿದ್ದು ಇದಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ.  ಅಗತ್ಯ ಇರುವವರು ಬಂದು ಇದರ ಸದುಪಯೋಗ ಪಡೆಯಬಹುದಾಗಿದೆ. 

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಕಾರ್ಮಿಕರು ಬೀದಿಪಾಲು; ಕೆಲಸವೂ ಇಲ್ಲ, ಊಟವೂ ಇಲ್ಲ!

Video Top Stories