ಈ ರಾಶಿಗೆ ಹೆಚ್ಚಲಿದೆ ಯಶಸ್ಸು ಲಾಭದ ದಿನ : ಉಳಿದ ರಾಶಿ

Suvarna News   | Asianet News
Published : Jan 17, 2020, 07:07 AM IST
ಈ ರಾಶಿಗೆ ಹೆಚ್ಚಲಿದೆ ಯಶಸ್ಸು ಲಾಭದ ದಿನ : ಉಳಿದ ರಾಶಿ

ಸಾರಾಂಶ

ಶುಕ್ರವಾರ ಹೇಗಿದೆ ಇಂದಿನ ರಾಶಿಗಳ ಫಲಾ ಫಲ, ಜನವರಿ 17 

ಮೇಷ

ಇಂದು ತುಂಬಾ ಮೌನವಾಗಿರುವಿರಿ. ಆದರೆ
ಕೆಲಸ ಕಾರ್ಯಗಳಲ್ಲಿ ನಿರೀಕ್ಷೆಗಿಂತಲೂ ಹೆಚ್ಚು
ಯಶಸ್ಸು ಸಿಗಲಿದೆ. ಶುಭ ದಿನವಾಗಲಿದೆ.

ವೃಷಭ
ಆಗುವ ಕೆಲಸ ಆಗುತ್ತದೆಂದು ಸುಮ್ಮನೆ ಇದ್ದರೆ
ಯಾವುದು ಆಗದು. ಅದರಲ್ಲಿ ನಿಮ್ಮ ಶ್ರಮ
ಇರಬೇಕು. ಆಗ ಮಾತ್ರ ಜಯ ಸಿಗುತ್ತದೆ.

ಮಿಥುನ
ದೂರದ ಪ್ರಯಾಣದಿಂದ ಆಯಾಸವಾಗಲಿದೆ.
ಮಹತ್ವದ ವಿಚಾರವಗಳನ್ನು ಮನೆಯವರ
ಜೊತೆ ಸೇರಿ ನಿರ್ಧರಿಸಿದರೆ ಒಳಿತಾಗಲಿದೆ.

ಕಟಕ
ಮಕ್ಕಳಿಗೆ ಓದಿನಲ್ಲಿ ಸ್ವಲ್ಪ ಅಡೆತಡೆ ಬಂದರೂ
ದಿನದಂತ್ಯದಲ್ಲಿ ನಿರಾಳರಾಗಿ ಪೂರ್ಣಗೊಳಿ
ಸುವಿರಿ. ಶ್ರಮದ ದಿನ ನಿಮ್ಮದಾಗುತ್ತದೆ.

ಪಟ ಪಟ ಹಾರೋ ಗಾಳಿಪಟದಲ್ಲಿದೆ ಆರೋಗ್ಯ ಸೂತ್ರ...

ಸಿಂಹ

ಆರೋಗ್ಯದ ಕಡೆ ಗಮನವಿರಲಿ. ದೇಹಕ್ಕೆ
ಒಗ್ಗುವ ಆಹಾರ ಪದಾರ್ಥಗಳನ್ನು ಸೇವಿಸಿ.
ದಿನದಂತ್ಯದಲ್ಲಿ ಸಿಹಿ ಸುದ್ದಿ ಸಿಗಲಿದೆ.

ಕನ್ಯಾ
ಬೆಂಕಿ ಬಗ್ಗೆ ಎಚ್ಚರ ಇರಲಿ. ಮನಸ್ಸಲ್ಲಿ ಭಯ,
ಆತಂಕವಿದ್ದಲ್ಲಿ ಅದನ್ನು ಧ್ಯಾನದಿಂದ ಮಾತ್ರ
ದೂರಾಗಿಸಲು ಸಾಧ್ಯ. ಮಕ್ಕಳಿಗೆ ಶುಭದಿನ.

ತುಲಾ

ಇಷ್ಟು ದಿನ ನೀವು ಪ್ರಯತ್ನಿಸುತ್ತಿದ್ದ ವಿಷಯ
ದಲ್ಲಿ ಸಫಲರಾಗುವಿರಿ. ಮನೆಯವರಿಂದ
ಪ್ರಶಂಸೆಗೆ ಪಾತ್ರರಾಗುವಿರಿ. ತಾಳ್ಮೆ ಇರಲಿ.

ವೃಶ್ಚಿಕ

ಸಿಟ್ಟಿನ ಕೈಯಲ್ಲಿ ಬುದ್ದಿ ಕೊಡದಿರಿ. ಅತಿಯಾದ
ಸಿಟ್ಟಿನಿಂದ ಸಂಬಂಧದಲ್ಲಿ ಬಿರುಕು ಸಾಧ್ಯ.
ಆದಷ್ಟು ಸಂಗೀತ ಕೇಳಿ ನಿರಾಳರಾಗಿ.

ಧನುಸ್ಸು
ಮನುಷ್ಯನೂ ವಿಷ ಜಂತುವಿದ್ದಂತೆ. ಹಾಗಾಗಿ
ತಕ್ಷಣ ಯಾರನ್ನೂ ನಂಬದಿರುವುದು ಒಳಿತು.
ಮನೆಯಲ್ಲಿ ನೆಮ್ಮದಿ ಇರಲಿದೆ. ಶುಭಫಲ.

ಮಕರ
ಕೆಲಸ ಕಾರ್ಯಗಳಲ್ಲಿ ಗಡಿಬಿಡಿ ಬೇಡ. ಎಲ್ಲಾ
ಕಾರ್ಯ ಸುಗಮವಾಗಿ ಆಗಲಿದೆ. ತಲೆಕೆಡಿಸಿ
ಕೊಂಡರೆ ಆರೋಗ್ಯದಲ್ಲಿ ಏರುಪೇರಾಗಲಿದೆ.

ಕುಂಭ
ಹೊಸ ಸ್ನೇಹಿತರು ಸಿಗಲಿದ್ದು, ಹಳೆಯ
ಸ್ನೇಹಿತರ ಭೇಟಿ ಸಾಧ್ಯತೆ. ಪುರುಷರಿಗೆ
ಆರೋಗ್ಯದಲ್ಲಿ ಕೊಂಚ ವ್ಯತ್ಯಯ ಸಾಧ್ಯತೆ.

ಮೀನ

ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ.
ದಿನದಂತ್ಯದಲ್ಲಿ ಧನಲಾಭ. ಮಕ್ಕಳಿಂದ
ಮನೆಯಲ್ಲಿ ನೆಮ್ಮದಿ. ಮಕ್ಕಳಿಗೆ ಶುಭ ದಿನ.

PREV
click me!

Recommended Stories

ಪೂಜೆಗೆ ಬಳಸುವ ಗಂಟೆಯಲ್ಲಿದೆ ಮಹಾನ್ ಶಕ್ತಿ, ತಪ್ಪಾಗಿ ಬಳಸಿದ್ರೆ ಕಷ್ಟ ಗ್ಯಾರಂಟಿ
ಜನಕನ ಅಳಿಯ ಶ್ರೀರಾಮನಲ್ಲವಂತೆ.. ಹಾಗಾದ್ರೆ ನಿಜವಾದ ಅಳಿಯ ಯಾರು? ಇಲ್ಲಿದೆ ರಾಮಾಯಣದ ರಹಸ್ಯ!