15 ಜನವರಿ 2021 ಶುಕ್ರವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ: ಕಾರ್ಯ ಸಾಧನೆಯದಿನ, ಕೆಲಸದಲ್ಲಿ ಉನ್ನತಿ, ಮಾನ್ಯತೆ ಸಿಗಲಿದೆ, ತಾಯಿಯ ಆರೋಗ್ಯದಲ್ಲಿ ಚೇತರಿಕೆ, ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ
ವೃಷಭ: ಮಾನಸಿಕ ಸಮಾಧಾನ, ಸಹಕಾರ, ಸಹೋದರಿಯರಿಂದ ಅನುಕೂಲ, ಅಮ್ಮನವರ ಪ್ರಾರ್ಥನೆ ಮಾಡಿ
ಮಿಥುನ: ಆರೋಗ್ಯದ ಕಡೆ ಗಮನವಿರಲಿ, ಹಣಕಾಸಿನ ಸಮಾಧಾನ, ಸೂರ್ಯ ಪ್ರಾರ್ಥನೆ ಮಾಡಿ
ಕಟಕ: ಮಾನಸಿಕ-ದೈಹಿಕ ಸಮಾಧಾನ, ಕಾರ್ಯ ಸಾಧನೆ, ಹಣ ಸಹಾಯ, ಕೃಷ್ಣ ಪ್ರಾರ್ಥನೆ ಮಾಡಿ
ಸಿಂಹ: ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಆರೋಗ್ಯದಲ್ಲಿ ಏರುಪೇರು, ಶಿವ ಸಹಸ್ರನಾಮ ಪಠಿಸಿ
ಕನ್ಯಾ: ಮಕ್ಕಳಿಂದ ಮನಸ್ಸಿಗೆ ನೋವು, ನಿಮಗೆ ನೀವೇ ಶತ್ರುಗಳಾಗುವ ಸಾಧ್ಯತೆ, ನಾರಾಯಣ ಪ್ರಾರ್ಥನೆ ಮಾಡಿ
ವಾರ ಭವಿಷ್ಯ: ನಿಮ್ಮ ಮೊಂಡು ವಾದಕ್ಕೆ ಭಾರೀ ಹೊಡೆತ ಬೀಳುವ ಸಾಧ್ಯತೆ
ತುಲಾ: ನೀರಿಗೆ ತೊಂದರೆ, ಕೃಷಿಕರಿಗೆ ಅವ್ಯವಸ್ಥೆಯ ದಿನ, ಸಾಧಾರಣ ದಿನವಾಗಿರಲಿದೆ, ಗಂಗಾ ಪ್ರಾರ್ಥನೆ ಮಾಡಿ
ವೃಶ್ಚಿಕ: ಇಂದು ನಿಮಗೆ ಗುರು ಬಲ ಚೆನ್ನಾಗಿದೆ. ಗಣೇಶನ ಆರಾಧನೆ ಮಾಡಿ. ಮನಸ್ಸನ್ನು ಶಾಂತವಾಗಿ ಇಟ್ಟುಕೊಂಡರೆ ಯಶಸ್ಸು ಸಾಧ್ಯ.
ಧನುಸ್ಸು: ಮಾತಿನಿಂದ ಕೆಲಸ ಕೆಡಲಿದೆ, ಎಚ್ಚರವಿರಲಿ, ಗುರು ಗ್ರಹದ ಬಲವಿರಲಿದೆ ಚಿಂತೆಬೇಡ, ಮಹಾಗಣಪತಿ ಪ್ರಾರ್ಥನೆ ಮಾಡಿ
ಮಕರ: ವ್ಯಸನಕ್ಕೆ ತುತ್ತಾಗುವ ಸಾಧ್ಯತೆ ಇದೆ, ಮನಸ್ಸು ಅಶಾಂತವಾಗಲಿದೆ, ಶಾಂತಿ ಮಂತ್ರ ಪಠಿಸಿ
ಕುಂಭ: ವಸ್ತು ನಷ್ಟ, ಹಣಕಾಸಿನಲ್ಲಿ ವ್ಯತ್ಯಾಸವಾಗಲಿದೆ, ಮಾತು-ಕುಟುಂಬದ ವಿಚಾರದಲ್ಲಿ ಎಚ್ಚರಿಕೆ ಬೇಕು, ಕುಜ ಪ್ರಾರ್ಥನೆ ಮಾಡಿ
ಮೀನ: ದಾಂಪತ್ಯದಲ್ಲಿ ಭಾವನೆಗಳಿಗೆ ಬೆಲೆ ಕೊಡಿ, ವ್ಯಾಪಾರಿಗಳಿಗೆ ಮೋಸ ಹೋಗುವ ಸಾಧ್ಯತೆ, ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ