ದಿನ ಭವಿಷ್ಯ: ಈ ರಾಶಿಯವರು ಆರೋಗ್ಯದ ಕಡೆ ಗಮನಕೊಡಿ, ಅಂಜಿಕೆ ಕಾಡಲಿದೆ

Suvarna News   | Asianet News
Published : Apr 23, 2021, 07:08 AM ISTUpdated : Apr 23, 2021, 07:15 AM IST
ದಿನ ಭವಿಷ್ಯ: ಈ ರಾಶಿಯವರು ಆರೋಗ್ಯದ ಕಡೆ ಗಮನಕೊಡಿ, ಅಂಜಿಕೆ ಕಾಡಲಿದೆ

ಸಾರಾಂಶ

22 ಏಪ್ರಿಲ್ 2021 ಶುಕ್ರವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ: ಸಾಲಬಾಧೆಯಿಂದ ದಾಂಪತ್ಯದಲ್ಲಿ ತೊಡಕು, ಮಾತು ಹಿತಮಿತವಾಗಿರಲಿ, ಹಿರಿಯರ ಮಾರ್ಗದರ್ಶನ ಅಗತ್ಯವಿದೆ, ಲಕ್ಷ್ಮೀನಾರಾಯಣ ಪ್ರಾರ್ಥನೆ ಮಾಡಿ

ವೃಷಭ: ಸಾಲಬಾಧೆ, ಮಾತಿನಲ್ಲಿ ವ್ಯತ್ಯಾಸ, ವಿದ್ಯಾರ್ಥಿಗಳಿಗೆ ಮನಸ್ಸು ಚಂಚಲವಾಗಲಿದೆ, ನವಗ್ರಹಸ್ತೋತ್ರ ಪಠಿಸಿ

ಮಿಥುನ: ತೊಡಕು ಎದುರಾಗುತ್ತದೆ, ಮನಸ್ಸು ಚಂಚಲವಾಗುತ್ತದೆ, ಕೆಟ್ಟವರ ಸಹವಾಸ ಸಾಧ್ಯತೆ, ನಂಬಿಕೆಗೆ ಮೋಸ, ವಿಷ್ಣು ಸಹಸ್ರನಾಮ ಪಠಿಸಿ

ಕಟಕ: ಮನಸ್ಸು ನಿರಾಳವಾಗಿರಲಿದೆ, ಆರೋಗ್ಯ ಸಿದ್ಧಿ, ಹೆಣ್ಣುಮಕ್ಕಳ ಮನಸ್ಸಿಗೆ ಸಮಾಧಾನ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಗಣಪತಿ ಪ್ರಾರ್ಥನೆ ಮಾಡಿ

ಸಿಂಹ: ನಿಮ್ಮ ಕಾರ್ಯಗಳಿಗೆ ನಿಮ್ಮ ವಿರುದ್ಧದ ಟೀಕೆಗೆ ಉತ್ತರವಾಗಲಿ. ಮಾತಿನಿಂದ ಮಾನ ಹಾನಿಯಾಗುವ ಸಾಧ್ಯತೆ ಹೆಚ್ಚು.

ಕಟಕ: ದುಷ್ಟರನ್ನು ಕಂಡರೆ ದೂರವಿರಿ. ಆಹಾರ ಕ್ರಮದಲ್ಲಿ ವ್ಯತ್ಯಯವಾಗಲಿದೆ. ಇಂದು ಸ್ವಾರ್ಥ ವ್ಯಕ್ತಿಗಳಿಗೆ ತಕ್ಕ ಉತ್ತರ ನೀಡಲಿದ್ದೀರಿ.

ವಾರ ಭವಿಷ್ಯ: ಈ ರಾಶಿಯವರ ಖರ್ಚಿನಲ್ಲಿ ಏರುಪೇರಾಗುವ ಸಾಧ್ಯತೆ

ಸಿಂಹ: ಆರೋಗ್ಯದ ಕಡೆ ಗಮನಕೊಡಿ, ಸಹೋದರರಿಂದ ಕಿರಿಕಿರಿ, ಅಂಜಿಕೆ ಕಾಡಲಿದೆ, ಮಕ್ಕಳಿಂದ ಸಹಕಾರ, ಈಶ್ವರ ಪ್ರಾರ್ಥನೆ ಮಾಡಿ

ಕನ್ಯಾ: ಹಣಕಾಸಿನ ವಿಚಾರಲ್ಲಿ ಕ್ಲಿಷ್ಟತೆ, ಸಹಕಾರವೂ ಸಿಗಲಿದೆ, ಆತಂಕ ಬೇಡ, ಬುದ್ಧಿ ಶಕ್ತಿಯಿಂದ ಕಾರ್ಯ ಸಾಧನೆ, ಮನೆ ದೇವರ ಪ್ರಾರ್ಥನೆ ಮಾಡಿ

ತುಲಾ: ಆರೋಗ್ಯದ ಕಡೆ ಗಮನವಿರಲಿ, ಧೈರ್ಯದ ದಿನ, ಸ್ತ್ರೀಯರಿಗೆ ಅನುಕೂಲದ ದಿನ, ಪಿತೃದೇವತೆಗಳ ಪ್ರಾರ್ಥನೆ ಮಾಡಿ

ವೃಶ್ಚಿಕ: ಭಾಗ್ಯ ಸಮೃದ್ಧಿ, ಧರ್ಮ ಕಾರ್ಯಗಳಲ್ಲಿ ಯಶಸ್ಸು, ಉದ್ಯೋಗಿಗಳಿಗೆ ಶುಭಫಲ, ಕುಜ ಪ್ರಾರ್ಥನೆ ಮಾಡಿ

ಧನುಸ್ಸು: ಸ್ವಂತ ಬುದ್ಧಿಯಿಂದ ಮಾಡಿದ ಎಲ್ಲಾ ಕಾರ್ಯಗಳಲ್ಲೂ ಯಶ ಕಾಣಲಿದ್ದೀರಿ. ನಿಮ್ಮ ಪಾಡಿಗೆ ನೀವು ಇದ್ದು ಬಿಡುವುದು ಒಳಿತು.

ಮಕರ: ಹಣಕಾಸಿನ ತೊಂದರೆ ಉಂಟಾಗಲಿದೆ. ಉದ್ಯೋಗದಲ್ಲಿ ಪ್ರಗತಿ. ಸಂಸಾರದಲ್ಲಿ ಇರುವ ಗೊಂದಲಗಳು ನಿವಾರಣೆಯಾಗಲಿವೆ.

ಕುಂಭ: ಬಾಯಿ ಚಪಲಕ್ಕಾಗಿ ಮತ್ತೊಬ್ಬರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಹಿಡಿದ ಕೆಲಸವನ್ನು ಶ್ರದ್ಧೆಯಿಂದ ಮಾಡಿ ಮುಗಿಸಿ

ಮೀನ: ನಿಮ್ಮ ಸುತ್ತಲೂ ಇರುವ ಸ್ವಾರ್ಥಿಗಳ ಬಗ್ಗೆ ಎಚ್ಚರ ಇರಲಿ. ಸ್ವಲ್ಪ ಮೈ ಮರೆತರೂ ಅಪಾಯ ಎದುರಾಗುವ ಸಾಧ್ಯತೆ ಇದೆ.

PREV
click me!

Recommended Stories

ಚಾಣಕ್ಯ ನೀತಿಯ ಪ್ರಕಾರ ಇಂಥ ಸಂಗಾತಿ ಸಿಕ್ಕರೆ ಜೀವನಪೂರ್ತಿ ಕಷ್ಟ ತಪ್ಪಿದ್ದಲ್ಲ!
ಜೆನ್‌ ಜೀ ಮನಗೆದ್ದ ಭಗವದ್ಗೀತೆ: ಏನಿದರ ಗುಟ್ಟು?