ದಿನ ಭವಿಷ್ಯ: ಈ ರಾಶಿಯವರು ಮಾನಸಿಕವಾಗಿ ಕುಗ್ಗುವಿರಿ, ಕಾರ್ಯ ಸ್ಥಳದಲ್ಲಿ ಅಪಮಾನ ಸಾಧ್ಯತೆ

By Suvarna News  |  First Published Dec 26, 2020, 7:08 AM IST

26 ಡಿಸೆಂಬರ್ 2020 ಶನಿವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ


ವೃಷಭ: ದೇಹದಲ್ಲಿ ಆರೋಗ್ಯ ಇರಲಿದೆ, ಆತಂಕ ಬೇಡ, ಮಕ್ಕಳಿಂದ ಕೊಮಚ ಕಿರಿಕಿರಿ, ಲಲಿತಾಸಹಸ್ರನಾಮ ಪಠಿಸಿ

ಮಿಥುನ: ಆತಂಕ ಬೇಡ, ಆರೋಗ್ಯದ ಕಡೆ ಗಮನವಿರಲಿ, ತಾಯಿಯ ಆರೋಗ್ಯ ಏರುಪೇರಾಗಲಿದೆ, ವಿಷ್ಣುವಿಗೆ ತುಳಸಿ ಅರ್ಚನೆ ಮಾಡಿ

Tap to resize

Latest Videos

ಸಿಂಹ: ದಾಂಪತ್ಯದಲ್ಲಿ ಕಲಹ, ಎಚ್ಚರಿಕೆ ಬೇಕು, ಆರೋಗ್ಯದ ಕಡೆ ಗಮನಕೊಡಿ, ಸ್ತ್ರೀಯರಿಗೆ ಅನುಕೂಲದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕನ್ಯಾ: ಲಾಭ ಸಮೃದ್ಧಿ, ಹಣ್ಣು-ಹೂವು ವ್ಯಾಪಾರಿಗಳಿಗೆ ಉತ್ತಮ ದಿನ, ಲಾಭದಲ್ಲಿ ನಷ್ಟವೂ ಇದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ತುಲಾ: ಅಹಂಕಾರ ಬೇಡ, ಎಚ್ಚರಿಕೆ ಇರಲಿ, ವಿದ್ಯಾರ್ಥಿಗಳು ಎಚ್ಚರವಾಗಿರಬೇಕು, ದಾಂಪತ್ಯದಲ್ಲಿ ಎಚ್ಚರಿಕೆ ಬೇಕು, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ವೃಶ್ಚಿಕ: ವ್ಯಾಪಾರಿಗಳಿಗೆ ಅಸಮಾಧಾನ, ಕೆಲಸದಲ್ಲಿ ಆಯಾಸ, ಅಡ್ಡಿ ಆತಂಕಗಳಿದ್ದಾವೆ, ನವಗ್ರಹಪೀಡಾಪರಿಹಾರ ಸ್ತೋತ್ರ ಪಠಿಸಿ

ವಾರ ಭವಿಷ್ಯ: ಈ ರಾಶಿಯವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುವ ಸಮಯವಿದು

ಧನುಸ್ಸು: ಮಾನಸಿಕವಾಗಿ ಕುಗ್ಗುವಿರಿ, ಕಾರ್ಯ ಸ್ಥಳದಲ್ಲಿ ಅಪಮಾನ, ಮಕ್ಕಳಿಂದ ಸಹಾಯ, ಚಂದ್ರನ ಪ್ರಾರ್ಥನೆ ಮಾಡಿ

ಮಕರ: ಮನಸ್ಸಿಗೆ ಅಸಮಧಾನ, ಶ್ರಮದ ಜೀವನ, ಚಂದ್ರನ ಪ್ರಾರ್ಥನೆ ಮಾಡಿ

ಕುಂಭ: ಆತಂಕದ ದಿನ, ಹಣಕಾಸಿನ ನಷ್ಟ, ಮಾನಸಿಕ ಖಿನ್ನತೆ, ಅಭಿಪ್ರಾಯಗಳಲ್ಲಿ ವ್ಯತ್ಯಾಸ, ರಾಮ ಧ್ಯಾನ ಮಾಡಿ

ಮೀನ: ಮನಸ್ಸು ಕುಗ್ಗಲಿದೆ, ಮಾತಿನಲ್ಲಿ ಒರಟುತನ, ಹಣ ನಷ್ಟ, ನವಗ್ರಹ ಪೀಡಾ ಪರಿಹಾರ ಸ್ತೋತ್ರ ಪಠಿಸಿ

click me!