ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ: ಅರ್ಜಿ ಹಾಕಿ

Published : Apr 12, 2021, 02:30 PM ISTUpdated : Apr 12, 2021, 02:59 PM IST
ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ: ಅರ್ಜಿ ಹಾಕಿ

ಸಾರಾಂಶ

ಬ್ಯಾಂಕ್ ಆಫ್ ಬರೋಡಾ 2021ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಿದೆ. 

ನವದೆಹಲಿ, (ಏ.12): ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 511 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ ಏಪ್ರಿಲ್ 29, 2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಉದ್ಯೋಗ ಸ್ಥಳ: ಭಾರತದೆಲ್ಲೆಡೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 29, 2021 

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.

ಉದ್ಯೋಗ ಸ್ಥಳ : ಭಾರತದೆಲ್ಲೆಡೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 29, 2021 ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ.

ವಯೋಮಿತಿ: ಕನಿಷ್ಠ 24 ವರ್ಷ ಗರಿಷ್ಠ 45 ವರ್ಷ 

ಅರ್ಜಿ ಶುಲ್ಕ: ಎಸ್ ಟಿ/ ಎಸ್ ಸಿ/ ದಿವ್ಯಾಂಗ/ಮಹಿಳಾ : 100 ರು ಸಾಮಾನ್ಯ ಅಭ್ಯರ್ಥಿ/ ಒಬಿಸಿ ಅರ್ಜಿ: 600 ರು

ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ, ಗುಂಪಿನಲ್ಲಿ ಚರ್ಚೆ ಇನ್ನಿತರ ವಿಧಾನದ ಮೂಲಕ ನೇಮಕಾತಿ ನಡೆಯಲಿದೆ.

PREV
click me!

Recommended Stories

ಏಪ್ರಿಲ್ 2026ರಲ್ಲಿ ಬ್ಯಾಂಕ್‌ಗಳಿಗೆ ಸಾಲು ಸಾಲು ರಜೆ: ಇಲ್ಲಿದೆ 11 ರಜಾ ದಿನಗಳ ಸಂಪೂರ್ಣ ಪಟ್ಟಿ!
BOB ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್ ಅಚ್ಚರಿಯ ನೇಮಕಾತಿ: 103 ಹುದ್ದೆಗಳು! ಇಂದೇ ಅರ್ಜಿ ಸಲ್ಲಿಸಿ