ಖಾನಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಮಾರಾಮಾರಿ

Published : Oct 28, 2019, 08:04 AM IST
ಖಾನಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಮಾರಾಮಾರಿ

ಸಾರಾಂಶ

ಕ್ಲುಲಕ ಕಾರಣಕ್ಕೆ ಬಡೆದಾಟ| ಖಾನಾಪೂರ ಪಟ್ಟಣದಲ್ಲಿ ನಡೆದ ಘಟನೆ| ಕರಿಂ ಲಾಲಾ ತೆಲಗಿ ಅಳಿಯನಾದ ಯುತ್ ಕಾಂಗ್ರೆಸ್ ಅಧ್ಯಕ್ಷ‌ ಇರ್ಪಾನ್ ತಾಳಿಕೋಟಿ ಮತ್ತು‌ ಪಟ್ಟಣ ಪಂ. ಸದಸ್ಯ ರಪಿಕ್ ವಾರಿಮನಿ‌ ನಡುವೆ ಮಾರಾಮಾರಿ| ಇವರಿಬ್ಬರು ಪರಸ್ಪರ ನಡು ರಸ್ತೆಯಲ್ಲಿ ಬಡಿದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್| 

ಬೆಳಗಾವಿ(ಅ.28): ಕ್ಲುಲಕ ಕಾರಣಕ್ಕೆ ಒಬ್ಬರಿಗೊಬ್ಬರು ಬಡೆದಾಡಿಕೊಂಡ ಘಟನೆ ಜಿಲ್ಲೆಯ ಖಾನಾಪೂರ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಕರಿಂ ಲಾಲಾ ತೆಲಗಿ ಅಳಿಯನಾದ ಯುತ್ ಕಾಂಗ್ರೆಸ್ ಅಧ್ಯಕ್ಷ‌ ಇರ್ಪಾನ್ ತಾಳಿಕೋಟಿ ಮತ್ತು‌ ಪಟ್ಟಣ ಪಂ. ಸದಸ್ಯ ರಪಿಕ್ ವಾರಿಮನಿ‌ ನಡುವೆ ಮಾರಾಮಾರಿ ನಡೆದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಇವರಿಬ್ಬರು ಪರಸ್ಪರ ನಡು ರಸ್ತೆಯಲ್ಲಿ ಬಡಿದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಕೈಯಲ್ಲಿ ಚಪ್ಪಲಿ ಹಿಡಿದುಕ್ಕೊಂಡು ಒಬ್ಬರಿಗೊಬ್ಬರು ಹಿಗ್ಗಾ ಮುಗ್ಗಾ ಥಳಿಸಿಕ್ಕೊಂಡಿದ್ದಾರೆ. ಈ ಸಂಬಂಧ ಖಾನಾಪೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.
 

PREV
click me!

Recommended Stories

ಬರೋಬ್ಬರಿ 12 ದಿನವಾದ್ರೂ ಹಿಪ್ಪರಗಿ ಬ್ಯಾರೇಜ್ ದುರಸ್ಥಿಗೆ ಹರಸಾಹಸ, ನೀರು ಸೋರಿಕೆಯಾಗಿ ಅರ್ಧದಷ್ಟು ಪೋಲು!
ವಿವಿಧೆಡೆ ಅಕಾಲಿಕ ಧಾರಾಕಾರ ಮಳೆ : ಜನರು ಹೈರಾಣ