
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. 66/11kV ಪಾಟರಿ ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಇಂದು ಬೆಳಗ್ಗೆ 11:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ಅಡಚಣೆಯಾಗಲಿದೆ. ಹಾಗಾಗಿ ಗ್ರಾಹಕರು ಸೇವೆಯಲ್ಲಿನ ಅಡಚಣೆಗೆ ಸ್ಪಂದಿಸಬೇಕೆಂದು ಬೆಸ್ಕಾಂ ಹೇಳಿದೆ. ಬೆಂಗಳೂರಿನ ಯಾವ ಏರಿಯಾಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದರ ಮಾಹಿತಿ ಇಲ್ಲಿದೆ.
ಹಳೆಯ ಬೈಯಪ್ಪನಹಳ್ಳಿ, ನಾಗೇನಾ ಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್. ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ರಿಚರ್ಡ್ಸ್ ಪಾರ್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯ ರಸ್ತೆ, ಕೆಎಚ್‌ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗಾರ್ಡನ್, ಅಶೋಕ ರಸ್ತೆ, ಬಾಣಸವಾಡಿ ರೈಲ್ವೆ ನಿಲ್ದಾಣ ರಸ್ತೆ, ಮರಿಯಮ್ಮ ದೇವಸ್ಥಾನ ಬೀದಿ, ವಿವೇಕಾನಂದ ನಗರ, ಟೆಲಿಫೋನ್ ಎಕ್ಸ್ಚೇಂಜ್ ರಸ್ತೆ, ದೇಶೀಯನಗರ ಸ್ಲಮ್, 5 ನೇ ಮತ್ತು 6 ನೇ ಕ್ರಾಸ್ ಹಚಿನ್ಸ್ ರಸ್ತೆ, ದೈಹಿಕ ಅಂಗವಿಕಲ (ಎಪಿಡಿ) ಸಂಸ್ಥೆ.
ಲಿಂಗರಾಜಪುರ, ಕರಿಯನಪಾಳ್ಯ, ರಾಮಚಂದ್ರಪ್ಪ ಲೇಔಟ್, ಕರಮಚಂದ್ ಲೇಔಟ್, ಸಿಎಂಆರ್ ಲೇಔಟ್, ಶ್ರೀನಿವಾಸ ಲೇಔಟ್, ಮಿಲ್ಟನ್ ಸ್ಟ್ರೀಟ್, ಪುರವಂಕರ ಅಪಾರ್ಟ್ಮೆಂಟ್, ಐಟಿಸಿ ಮುಖ್ಯ ರಸ್ತೆ, ಜೀವನಹಳ್ಳಿ, ಲೂಯಿಸ್ ರಸ್ತೆ, ಕೃಷ್ಣಪ್ಪ ಗಾರ್ಡನ್, ರಾಘವಪ್ಪ ಗಾರ್ಡನ್, ಬಿಬಿಎಂಪಿ ಸರ್ಕಾರಿ ಆಸ್ಪತ್ರೆ, ಓರಿಯನ್ ಮಾಲ್, ಬಾಣಸವಾಡಿ ಮುಖ್ಯ ರಸ್ತೆ, ತ್ಯಾಗರಾಜ ಲೇಔಟ್, ಮುದಪ್ಪ ರಸ್ತೆ, ಕೆಂಪಣ್ಣ ರಸ್ತೆ, ರಾಘವಪ್ಪ ರಸ್ತೆ, ಮುಕುಂದ ಥಿಯೇಟರ್, ಪೋಸ್ಟ್ ಆಫೀಸ್ ರಸ್ತೆ, ವೆಂಕಟರಮಣ ಲೇಔಟ್, MSO ಕಾಲೋನಿ, MEG ಆಫೀಸರ್ಸ್ ಕಾಲೋನಿ
ಇದನ್ನೂ ಓದಿ: ಜಿದ್ದಿಗೆ ಬಿದ್ದು ಟನಲ್ ರಸ್ತೆ : ತೇಜಸ್ವಿ ಸೂರ್ಯ ಕಿಡಿ
ಸೇಂಟ್ ಜಾನ್ಸ್ ರಸ್ತೆ, ರುಕ್ಮಿಣಿ ಕಾಲೋನಿ, ಬೀದಿ, ಡೇವಿಸ್ ರಸ್ತೆ, ಹಾಲ್ ರಸ್ತೆ, ಮಾರುತಿ ಸೇವಾನಗರ, ಫ್ರೇಜರ್ ಟೌನ್, ಕಾಕ್ಸ್ ಟೌನ್, ಬೆನ್ಸನ್ ಟೌನ್, ರಿಚರ್ಡ್ಸ್ ಟೌನ್, ಮಸೀದಿ ರಸ್ತೆ, ಬಿಯಪ್ಪನ ಹಳ್ಳಿ, ಹಲಸೂರು, ಆರ್ ಕೆ ರಸ್ತೆ, ಕೋಲ್ಸ್ ರಸ್ತೆ, ಟ್ಯಾನರಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯ
ಇದನ್ನೂ ಓದಿ: ನವೆಂಬರ್ ಅಂತ್ಯಕ್ಕೆ ಕಾಂಗ್ರೆಸ್ ಕಿತ್ತಾಟಕ್ಕೆ ತಾರ್ಕಿಕ ಅಂತ್ಯ ಖಚಿತ: ಬಿ.ವೈ.ವಿಜಯೇಂದ್ರ