ಕಾಂಗ್ರೆಸ್ ಗೆ ನೂತನ ಅಧ್ಯಕ್ಷರ ನೇಮಕ

Published : Feb 04, 2019, 10:38 AM IST
ಕಾಂಗ್ರೆಸ್ ಗೆ ನೂತನ ಅಧ್ಯಕ್ಷರ ನೇಮಕ

ಸಾರಾಂಶ

ಕಾಂಗ್ರೆಸ್ ನಿಂದ ನೂತನ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎಂ.ನಾಗರಾಜ್ ಅವರನ್ನು ನೇಮಿಸಲಾಗಿದೆ.

ಬೆಂಗಳೂರು: ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎಂ.ನಾಗರಾಜ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಈ ಬಗ್ಗೆ ನೇಮಕಾತಿ ಆದೇಶ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜಾಜಿನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮಾಡುವಂತೆ ಎಂ.ನಾಗರಾಜ್ ಅವರಿಗೆ ನೇಮಕಾತಿ ಆದೇಶದಲ್ಲಿ ಸಲಹೆ ನೀಡಿದ್ದಾರೆ.
 

PREV
click me!

Recommended Stories

Karnataka Covid-19 Cases: ಕರ್ನಾಟಕದಲ್ಲಿ Covid-19 ಮತ್ತೆ ಏರಿಕೆ; 5 ಹೊಸ ಕೇಸ್ ದಾಖಲು, ಬೆಂಗಳೂರಿನಲ್ಲಿ ಒಂದು ಸಾವು!
Marathahalli Incident: ದೇವರ ಹೆಸರಲ್ಲಿ ಹಣಕ್ಕೆ ಡಿಮ್ಯಾಂಡ್; ಕೊಡದಿದ್ದಕ್ಕೆ ಯುವಕನ ಮೇಲೆ ಹಲ್ಲೆ!