ಗುಡ್ ನ್ಯೂಸ್ : ಬೆಂಗಳೂರಿನಿಂದ ಮತ್ತೊಂದು ರೈಲು ಸಂಚಾರ

Published : Jan 30, 2019, 07:37 AM IST
ಗುಡ್ ನ್ಯೂಸ್ :  ಬೆಂಗಳೂರಿನಿಂದ ಮತ್ತೊಂದು ರೈಲು ಸಂಚಾರ

ಸಾರಾಂಶ

ಬೆಂಗಳೂರಿಗರಿಗೆ ಇಲ್ಲಿದೆ ಗುಡ್ ನ್ಯೂಸ್ , ಇದೀಗ ಬೆಂಗಳೂರಿನಿಂದ ಮತ್ತೊಂದು ರೈಲು ಸೇವೆಯನ್ನು ಆರಂಭ ಮಾಡಲಾಗುತ್ತಿದೆ. 

ನವದೆಹಲಿ: ಬೆಂಗಳೂರಿನ ಐಟಿ ತಾಣವಾದ ವೈಟ್‌ಫೀಲ್ಡ್ ಹಾಗೂ ಬಾಣಸವಾಡಿ ನಡುವೆ  ರೈಲು ಸಂಚಾರ ಫೆ.3ರಿಂದ ಆರಂಭವಾಗಲಿದೆ.

ಬೆಳಗ್ಗೆ 7.50ಕ್ಕೆ ವೈಟ್‌ಫೀಲ್ಡ್‌ನಿಂದ ಹೊರಡುವ ರೈಲು 8.30 ಕ್ಕೆ ಬಾಣಸವಾಡಿ ತಲುಪಲಿದೆ. ಸಂಜೆ 6.25ಕ್ಕೆ ಬಾಣಸವಾಡಿಯಿಂದ ಹೊರಟು, 7.20ಕ್ಕೆ ವೈಟ್ ಫೀಲ್ಡ್ ತಲುಪಲಿದೆ. 

ಮಾರ್ಗಮಧ್ಯದಲ್ಲಿ ಹೂಡಿ, ಕೃಷ್ಣರಾಜಪುರ ಹಾಗೂ ಬೈಯಪ್ಪನಹಳ್ಳಿ ರೈಲು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ ಎಂದು ತಿಳಿಸಲಾಗಿದೆ.

PREV
click me!

Recommended Stories

Karnataka Covid-19 Cases: ಕರ್ನಾಟಕದಲ್ಲಿ Covid-19 ಮತ್ತೆ ಏರಿಕೆ; 5 ಹೊಸ ಕೇಸ್ ದಾಖಲು, ಬೆಂಗಳೂರಿನಲ್ಲಿ ಒಂದು ಸಾವು!
Marathahalli Incident: ದೇವರ ಹೆಸರಲ್ಲಿ ಹಣಕ್ಕೆ ಡಿಮ್ಯಾಂಡ್; ಕೊಡದಿದ್ದಕ್ಕೆ ಯುವಕನ ಮೇಲೆ ಹಲ್ಲೆ!