ಆರ್ಥಿಕ ವರ್ಷ ಮುಕ್ತಾಯ ಹಿನ್ನೆಲೆ ಬ್ಯಾಂಕ್ ರಜೆ

Published : Mar 31, 2019, 12:13 PM IST
ಆರ್ಥಿಕ ವರ್ಷ ಮುಕ್ತಾಯ ಹಿನ್ನೆಲೆ ಬ್ಯಾಂಕ್ ರಜೆ

ಸಾರಾಂಶ

ಆರ್ಥಿಕ ವರ್ಷ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಏಪ್ರಿಲ್ 1 ರಂದು ಬ್ಯಾಂಕ್ ಶಾಖೆಗಳು ಗ್ರಾಹಕರಿಗೆ ಮುಚ್ಚಿರಲಿವೆ. 

ನವದೆಹಲಿ : ಮಾರ್ಚ್ 31 ಕ್ಕೆ ಆರ್ಥಿಕ ವರ್ಷ ಕೊನೆಯಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 1 ರಂದು ಎಲ್ಲಾ ಬ್ಯಾಂಕ್ ಬ್ರಾಂಚ್ ಗಳು ಮುಚ್ಚಿರಲಿವೆ. 

ಆರ್ಥಿಕ ವರ್ಷದ ಆರಂಭದ ದಿನವಾದ ಏಪ್ರಿಲ್ 1 ರಂದು ಬ್ಯಾಂಕ್ ಉದ್ಯೋಗಿಗಳು ಕೆಲಸ ನಿರ್ವಹಿಸಲಿದ್ದು, ಗ್ರಾಹಕರಿಗೆ ಬ್ಯಾಂಕ್ ಗಳು ಕೆಲಸ ನಿರ್ವಹಿಸುವುದಿಲ್ಲ. 

ಇನ್ನು ಏಪ್ರಿಲ್ 5 ರಂದು ಬಾಬು ಜಗ ಜೀವನ್ ರಾಮ್ ಜಯಂತಿ ಹಿನ್ನೆಲೆ ಆಂಧ್ರ ಹಾಗೂ ತೆಲಂಗಾಣದಲ್ಲಿ ಬ್ಯಾಂಕ್ ಗಳಿಗೆ ರಜೆ ಇರಲಿದೆ. ಇನ್ನು ಏಪ್ರಿಲ್   6ರಂದು ಯುಗಾದಿ ಹಿನ್ನೆಲೆಯಲ್ಲಿ  ಬ್ಯಾಂಕ್ ರಜೆ ಇರಲಿದೆ. 

ಒಟ್ಟಿನಲ್ಲಿ ಸಾಲಾಗಿ ಕೆಲ ದಿನಗಳ ಕಾಲ ಬ್ಯಾಂಕ್ ರಜೆ ಇದ್ದು, ಗ್ರಾಹಕರು ತಮ್ಮ ಕೆಲಸ ಮುಗಿಸಿಕೊಳ್ಳುವುದು ಸೂಕ್ತ. 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

BHEL OFS: ಬಿಎಚ್‌ಇಎಲ್‌ನಿಂದ ಹೊರಬರುತ್ತಿದೆಯಾ ಕೇಂದ್ರ ಸರ್ಕಾರ? 4,500 ಕೋಟಿ ಸಂಗ್ರಹಕ್ಕೆ ಬಿಗ್ ಪ್ಲಾನ್..
ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿಗಳೇ ಟಾರ್ಗೆಟ್‌, ಕೋಟ್ಯಂತರ ರೂ ವಂಚನೆ, ಬೆಂಗಳೂರಿನ ಡ್ಯಾಡಿ ನಿವಾಸಕ್ಕೆ ಸಿಐಡಿ ದಾಳಿ!