ದೀಪಾವಳಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್?

Published : Oct 20, 2020, 11:45 AM IST
ದೀಪಾವಳಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್?

ಸಾರಾಂಶ

ದೀಪಾವಳಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಡಿ.ಎ. ಏರಿಕೆ?| ಮೂಲ ವರ್ಷವನ್ನು 2016ಕ್ಕೆ ನಿಗದಿಪಡಿಸುವ ಸಾಧ್ಯತೆ 

ನವದೆಹಲಿ(ಅ.20): ಔದ್ಯಮಿಕ ನೌಕರರ ಗ್ರಾಹಕ ಬೆಲೆ ಸೂಚ್ಯಂಕ ನಿಗದಿಗೆ ಪರಿಗಣಿಸುವ ಮೂಲ ವರ್ಷವನ್ನು (ಯುಪಿಐ-ಐಡಬ್ಲು) ಬದಲಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಒಂದು ವೇಳೆ ಇದು ಸಾಧ್ಯವಾದಲ್ಲಿ ದೀಪಾವಳಿ ಹೊತ್ತಿಗೆ ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳ ಆಗುವ ಸಾಧ್ಯತೆ ಇದೆ.

ಎಲ್ಲವೂ ಅಂದುಕೊಂಡಂತೆ ಆದರೆ ಮೂಲ ವರ್ಷವನ್ನು 2016ಕ್ಕೆ ನಿಗದಿಪಡಿಸುವ ಸಾಧ್ಯತೆ ಇದ್ದು, ಅಕ್ಟೋಬರ್‌ 21ರಂದು ಇದರ ವಿವರವನ್ನು ಸರ್ಕಾರ ಬಹಿರಂಗಪಡಿಸುವ ನಿರೀಕ್ಷೆಯಿದೆ. ಇದರಿಂದಾಗಿ ನೌಕರರ ತುಟ್ಟಿಭತ್ಯೆ (ಡಿಎ) ಹೆಚ್ಚಳವಾಗಲಿದೆ. ಈ ಮೂಲಕ ವೇತನ ಕೂಡ ತಂತಾನೇ ಹೆಚ್ಚಲಿದೆ.

ಇದು ಕೇಂದ್ರ ಸರ್ಕಾರದ 48 ಲಕ್ಷ ನೌಕರರಿಗೆ ಲಾಭವಾಗಲಿದೆ. ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರಿಗೆ ಡಿ.ಎ. ಶೇ.17ರಷ್ಟಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಮಂಡ್ಯದಲ್ಲಿ ಅಮೆರಿಕದ ಸೆಮಿಕಂಡಕ್ಟರ್ ಘಟಕಕ್ಕೆ 100 ಎಕರೆ ಭೂಮಿ ಗುರುತು: ಕೆಐಎಡಿಬಿಗೆ ಸೂಚನೆ
ಒಂದೇ ವರ್ಷದಲ್ಲಿ ಎಂಆರ್‌ಪಿಎಲ್‌ ಆದಾಯ 4,119 ಕೋಟಿ ಏರಿಕೆ: ದಾಖಲಿಸಿದ ಒಟ್ಟು ಹಣ ಎಷ್ಟು?