Budget 2021: ಬೆಂಗಳೂರಿಗೆ ಮತ್ತೆರಡು ಮೆಟ್ರೋ ಮಾರ್ಗ ಘೋಷಣೆ!

Published : Feb 01, 2021, 12:25 PM ISTUpdated : Feb 01, 2021, 04:31 PM IST
Budget 2021: ಬೆಂಗಳೂರಿಗೆ ಮತ್ತೆರಡು ಮೆಟ್ರೋ ಮಾರ್ಗ ಘೋಷಣೆ!

ಸಾರಾಂಶ

2021ನೇ ವರ್ಷದ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್| ಬೆಂಗಳೂರಿಗೆ ಮತ್ತೆರಡು ಮೆಟ್ರೋ ಮಾರ್ಗ ಘೋಷಣೆ| ಬೆಂಗಳೂರು ಮೆಟ್ರೋ ಅಭಿವೃದ್ದಿಗೆ 14,788 ಸಾವಿರ ಕೋಟಿ

ನವದೆಹಲಿ(ಫೆ.01): ನಿರ್ಮಲಾ ಸೀತಾರಾಮನ್ 2021ನೇ ವರ್ಷದ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಬೆಂಗಳೂರಿಗೆ ಮತ್ತೆರಡು ಮೆಟ್ರೋ ಮಾರ್ಗ ಘೋಷಣೆ ಮಾಡಿದ್ದಾರೆ.

"

ive| Budget 2021: ಕ್ಷಣ ಕ್ಷಣದ ಮಾಹಿತಿಗಾಗಿ ನೋಡಿ ಲೈವ್ ಬ್ಲಾಗ್!

ಹೌದು ಬೆಂಗಳೂರು ಮೆಟ್ರೊ 2ಎ, 2ಬಿ ಹಂತದ ಮೆಟ್ರೋ ಮಾರ್ಗ ಘೋಷಣೆ ಮಾಡಲಾಗಿದೆ.  ಈ ನಿಟ್ಟಿನಲ್ಲಿ  58.19 ಕಿಮೀ ಮೆಟ್ರೋ ಮಾರ್ಗ ವಿಸ್ತರಣೆಗೆ ಅನುದಾನ ಘೋಷಣೆ ಮಾಡಲಾಗಿದೆ. ಒಟ್ಟು 14,788 ಸಾವಿರ ಕೋಟಿ ಈ ಬಾರಿಯ ಬಜೆಟ್‌ನಲ್ಲಿ ಬೆಂಗಳೂರು ಮೆಟ್ರೋ ಅಭಿವೃದ್ದಿಗೆ ಸಿಗುತ್ತಿದೆ.

ಇನ್ನುಳಿದಂತೆ 2ನೇ ಹಂತದ ಕೊಚ್ಚಿ ಮೆಟ್ರೋಗೆ 1109 ಕೋಟಿ  ರೂ. ಹಾಗೂ ಚೆನ್ನೈ ಮೆಟ್ರೋ 63 ಸಾವಿರ ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಅಬುಧಾಬಿಯಲ್ಲಿ ಫ್ರಾನ್ಸ್‌ನ ನೌಕಾನೆಲೆ ಮೇಲೆ ಇರಾನ್ ಡ್ರೋನ್ ದಾಳಿ: ಇರಾನ್ ಆಕ್ರಮಣದ ವಿರುದ್ಧ ಒಟ್ಟಾದ ಗಲ್ಫ್‌ ರಾಷ್ಟ್ರಗಳು
ಯುದ್ಧ ವಿದೇಶದಲ್ಲಾದ್ರೂ ತಲೆ ಮೇಲೆ ಕೈಹೊತ್ತು ಕುಳಿತ ಭಾರತೀಯರು, ಷೇರು ಮಾರ್ಕೆಟ್ ನಲ್ಲಿ ಭೂಕಂಪ