ಸಂಕ್ರಾಂತಿಗೆ ನಿಮಗೆಲ್ಲಾ ಬೇವು: ಪೆಟ್ರೋಲ್ ಬೆಲೆ ಕಾವು!

Published : Jan 15, 2019, 12:16 PM IST
ಸಂಕ್ರಾಂತಿಗೆ ನಿಮಗೆಲ್ಲಾ ಬೇವು: ಪೆಟ್ರೋಲ್ ಬೆಲೆ ಕಾವು!

ಸಾರಾಂಶ

ಸತತ 6 ದಿನಗಳಿಂದ ಏರಿಕೆ ಕಾಣುತ್ತಿರುವ ತೈಲ ಬೆಲೆ| ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಪರಿಣಾಮ| ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ| ಬ್ರೆಂಟ್ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್ ಗೆ 60 ಡಾಲರ್| ದೇಶದ ಮಹಾನಗರಗಳಲ್ಲಿ ಏರಿಕ ಕಂಡ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ(ಜ.15): ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರದಲ್ಲಿ ಏರಿಕೆಯಾಗಿರವ ಪರಿಣಾಮ ಸತತ 6 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿದೆ.

ದೇಶದ ಮಹಾನಗರಗಳಲ್ಲಿ ಇಂದೂ ಕೂಡ ಪೆಟ್ರೋಲ್ ಬೆಲೆಯಲ್ಲಿ 28 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ 31 ಪೈಸೆ ಏರಿಕೆಯಾಗಿದೆ.

ಅದರಂತೆ ದೇಶದ ಮಹಾನಗರಗಳಲ್ಲಿ ಇಂದಿನ ತೈಲದರದತ್ತ ಗಮನಹರಿಸುವುದಾದರೆ...


ರಾಷ್ಟ್ರ ರಾಜಧಾನಿ ನವದೆಹಲಿ- 
ಪೆಟ್ರೋಲ್- 70.41 ರೂ. 
ಡೀಸೆಲ್- 64.47 ರೂ. 

ವಾಣಿಜ್ಯ ರಾಜಧಾನಿ ಮುಂಬೈ- 
ಪೆಟ್ರೋಲ್- 76.05 ರೂ. 
ಡೀಸೆಲ್- 67.49 ರೂ. 

ಪ.ಬಂಗಾಳ ರಾಜಧಾನಿ ಕೋಲ್ಕತ್ತಾ-
ಪೆಟ್ರೋಲ್- 72.52 ರೂ. 
ಡೀಸೆಲ್- 66.24 ರೂ. 

ತಮಿಳುನಾಡು ರಾಜಧಾನಿ ಚೆನ್ನೈ-
ಪೆಟ್ರೋಲ್‌- 73.08  ರೂ. 
ಡೀಸೆಲ್‌- 68.09 ರೂ. 

ರಾಜ್ಯ ರಾಜಧಾನಿ ಬೆಂಗಳೂರು- 
ಪೆಟ್ರೋಲ್- 72.44 ರೂ.
ಡೀಸೆಲ್- 66.29 ರೂ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್ ಗೆ 60 ಡಾಲರ್ ಆಗಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯ 70.48 ರೂ.ಆಗಿದೆ.

ಹೊಸ ವರುಷ, ಪೆಟ್ರೋಲ್ ತಂದಿದೆ ಮನೆ ಮನೆಯಲ್ಲಿ ಹರುಷ!

ಅಚ್ಚರಿಯಲ್ಲಿ ದೇಶದ ಪೆಟ್ರೋಲ್ ಸಾಮ್ರಾಜ್ಯ: ಅಲೆಲೆ ನಂಬಲಾಗದ ಬೆಲೆ!

ಇಳಿಕೆ ಬಳಿಕ ಮತ್ತೆ ಏರಿದ ಪೆಟ್ರೋಲ್, ಡೀಸೆಲ್ ಬೆಲೆ!

ಶತಮಾನದ ಶಾಕ್: ಪೆಟ್ರೋಲ್ ಬೆಲೆ ಬರೋಬ್ಬರಿ ಡಬಲ್!

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

Gold Rate: ಚಿನ್ನ ಖರೀದಿ ಮಾಡುತ್ತಿದ್ದೀರಾ? ಈ ತಪ್ಪು ಮಾಡಿದರೆ ನಿಮಗೆ ನಷ್ಟ, ಹುಷಾರ್!
ಆನ್‌ಲೈನ್‌ ಶಾಪಿಂಗ್‌ ಮಾಡೋ ಮುನ್ನ ಹುಷಾರ್‌; Google Rank ನೋಡಿ ಕಣ್ಮುಚ್ಚಿ ಆರ್ಡರ್‌ ಮಾಡ್ಬೇಡಿ!