Gold and Silver Price: ಚಿನ್ನ - ಬೆಳ್ಳಿ ಇಂದಿನ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

Published : May 15, 2022, 07:01 AM IST
Gold and Silver Price: ಚಿನ್ನ - ಬೆಳ್ಳಿ ಇಂದಿನ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ಸಾರಾಂಶ

ಚಿನ್ನ ಮತ್ತು ಬೆಳ್ಳಿ ಅಂದರೆ ಬಹುತೇಕ ಮಹಿಳೆಯರಿಗೆ ಪ್ರಾಣ, ಮತ್ತು ಎಷ್ಟೋ ಕಷ್ಟದ ಸಮಯಗಳಲ್ಲಿ ಮನೆಯ ಆರ್ಥಿಕ ಸಮಸ್ಯೆಗಳಿಗೆ ಪರಿಹಾರವಾಗಿ ನಿಲ್ಲುವುದೇ ಮನೆಯಲ್ಲಿರುವ ಚಿನ್ನ. 

ಬೆಂಗಳೂರು(ಮೇ.14): ಚಿನ್ನ ಮತ್ತು ಬೆಳ್ಳಿ ಅಂದರೆ ಬಹುತೇಕ ಮಹಿಳೆಯರಿಗೆ ಪ್ರಾಣ, ಮತ್ತು ಎಷ್ಟೋ ಕಷ್ಟದ ಸಮಯಗಳಲ್ಲಿ ಮನೆಯ ಆರ್ಥಿಕ ಸಮಸ್ಯೆಗಳಿಗೆ ಪರಿಹಾರವಾಗಿ ನಿಲ್ಲುವುದೇ ಮನೆಯಲ್ಲಿರುವ ಚಿನ್ನ. ಇದೇ ಕಾರಣಕ್ಕಾಗಿ ಕೆಲವರು ಆಪತ್ಕಾಲಕ್ಕಾಗಿ ಎಂದು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾರೆ. ಇನ್ನು ಕೆಲವರು ಆಭರಣದ ಮೇಲಿನ ವ್ಯಾಮೋಹಕ್ಕಾಗಿ ಚಿನ್ನ ಕೊಳ್ಳುತ್ತಾರೆ. ಒಟ್ಟಿನಲ್ಲಿ ಚಿನ್ನ ಮತ್ತು ಬೆಳ್ಳಿಗೆ ಸದಾಕಾಲ ಬೇಡಿಕೆ ಇದ್ದೇ ಇದೆ. ಚಿನ್ನ ಮತ್ತು ಬೆಳ್ಳಿ ಇಂದಿನ ಬೆಲೆ ಈ ಕೆಳಗಿನಂತಿದೆ.

ಒಂದು ಗ್ರಾಂ (1GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4625
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5045

ಎಂಟು ಗ್ರಾಂ (8GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,360

ಹತ್ತು ಗ್ರಾಂ (10GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,250 
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,450

ನೂರು ಗ್ರಾಂ (100GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4.62, 500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,04, 500

ಬೆಂಗಳೂರಿನಲ್ಲಿ ಇಂದಿನ ಗೋಲ್ಡ್ ರೇಟ್

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,250 ಆಗಿದ್ದರೆ ಚೆನ್ನೈ, ಮುಂಬೈ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.47,370, ರೂ. 46,250 ರೂ.ಆಗಿದೆ. 

ಇಂದಿನ ಬೆಳ್ಳಿ ದರ

ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 637, ರೂ. 6,370 ಹಾಗೂ ರೂ. 63,700 ಗಳಾಗಿವೆ. 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌