ಹೊಡಿ ಒಂಬತ್: ಚಿನ್ನದ ದರದಲ್ಲಿ ಭಾರೀ ಇಳಿಕೆ!

Published : Jan 08, 2019, 01:04 PM ISTUpdated : Jan 08, 2019, 01:16 PM IST
ಹೊಡಿ ಒಂಬತ್: ಚಿನ್ನದ ದರದಲ್ಲಿ ಭಾರೀ ಇಳಿಕೆ!

ಸಾರಾಂಶ

ಏಕಾಏಕಿ ಕುಸಿದ ಚಿನ್ನ ಮತ್ತು ಬೆಳ್ಳಿದರ| ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಕುಸಿತ| ಸ್ಥಳೀಯ ವರ್ತಕರಿಂದ ಬೇಡಿಕೆ ಕಡಿಮೆ| 10 ಗ್ರಾಂ ಚಿನ್ನದ ಬೆಲೆಯಲ್ಲಿ 38 ರೂ. ಕಡಿಮೆ| ಬೆಳ್ಳಿ ಬೆಲೆಯಲ್ಲೂ ಗಮನಾರ್ಹ ಇಳಿಕೆ 

ನವದೆಹಲಿ(ಜ.08): ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಕುಸಿತ ಹಾಗೂ ಸ್ಥಳೀಯ ವರ್ತಕರಿಂದ ಬೇಡಿಕೆ ಕಡಿಮೆಯಾದ ಕಾರಣ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ. 

ಇಂದಿನ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆಯಲ್ಲಿ 38 ರೂ. ಕಡಿಮೆಯಾಗಿದೆ. ಹೀಗಾಗಿ ಇಂದಿನ ಚಿನ್ನದ ಬೆಲೆ 31,610ರೂ. ಆಗಿದೆ.

ಅದೇ ರೀತಿ ಬೆಳ್ಳಿ ಬೆಲೆಯೂ ಇಳಿಮುಖವಾಗಿದ್ದು ಒಂದು ಕೆ.ಜಿ ಬೆಳ್ಳಿ ಬೆಲೆ 40,010ರೂ. ಆಗಿದೆ.

ಇದು ಆಫರ್: ಬರೀ 1 ರೂ.ಗೆ ಚಿನ್ನ, ನೀವು ಹೀಗೆ ಮಾಡಿದರೆ ಚೆನ್ನ!
‘ಕೇಳ್ದೆನೆ ಚಿನ್ನಾ, ಸಿಕ್ಕಾಪಟ್ಟೆ ಇಳ್ದಿದೆ ಚಿನ್ನ’: ಇಂದೇ ಕೊಂಡ್ರೆ ಚೆನ್ನ!

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

Udyami Vokkaliga Expo 2026: ಸಾಲ ಕೊಡುವ ಮುನ್ನ ಹುಷಾರ್, ನಿಮ್ಮ ನೆರಳನ್ನೂ ನಂಬಬೇಡಿ: ಡಿಕೆಶಿ ಲೈಫ್ ಲೆಸನ್
ಕುಟುಂಬದ ಕಂಪೆನಿ, ಆಸ್ತಿ ತ್ಯಜಿಸಿ ಪ್ರೀತಿ ಆಯ್ಕೆ, ಮದುವೆಯಾಗಿ ₹3000 ಕೋಟಿ ಉದ್ಯಮ ಕಟ್ಟಿದ ಸಾಹಸಿ